Thirthahalli ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿದ್ದ ಸುಶೀಲಾ ಶೆಟ್ಟಿಯವರ ರಾಜೀನಾಮೆ ಅಂಗೀಕಾರ
Team Udayavani, Aug 28, 2023, 7:13 PM IST
ತೀರ್ಥಹಳ್ಳಿ : ಪಟ್ಟಣ ಪಂಚಾಯುತಿಯ ಅಧ್ಯಕ್ಷರಾಗಿದ್ದ ಸುಶೀಲಾ ಶೆಟ್ಟಿಯವರ ರಾಜೀನಾಮೆ ಅಂಗೀಕಾರವಾಗಿದ್ದು ಅವರ ಸ್ಥಾನಕ್ಕೆ ಚುನಾವಣೆ ನಡೆಯುವ ಸಂಭವವಿದೆ.
ಪಟ್ಟಣ ಪಂಚಾಯಿತಿಯಯಲ್ಲಿ 15 ಜನ ಸದಸ್ಯರನ್ನು ಒಳಗೊಂಡಿದ್ದು 09 ಜನ ಕಾಂಗ್ರೆಸ್ 6 ಜನ ಬಿಜೆಪಿ ಸದಸ್ಯರಿದ್ದಾರೆ. ಎರಡುವರೆ ವರ್ಷ ಅವಧಿಯಲ್ಲಿ ಮೂವರ ನಡುವೆ ಒಡಂಬಡಿಕೆ ಆಗಿತ್ತು 30 ತಿಂಗಳ ಅವಧಿಯಲ್ಲಿ 10 ತಿಂಗಳು ಶಬನಂ ಎಂಬುವರು ಅಧ್ಯಕ್ಷರಾಗಿ ಕೆಳಗಿಳಿದಿದ್ದಾರೆ.
ಎರಡನೇ ಅವಧಿಗೆ ಆಯ್ಕೆಯಾಗಿದ್ದ ಸುಶೀಲಾ ಶೆಟ್ಟಿ ಅವರ ಅವಧಿ 10 ತಿಂಗಳೆಂದು ನಿಗದಿ ಪಡಿಸಲಾಗಿತ್ತು. ಅವರ ರಾಜೀನಾಮೆ ಈಗ ಅಂಗೀಕಾರವಾಗಿರುವುದರಿಂದ ಅಖಾಡದಲ್ಲಿರುವ ಗೀತಾ ರಮೇಶ್ ಮುಂದಿನ 10 ತಿಂಗಳು ತೀರ್ಥಹಳ್ಳಿಯ ಪಟ್ಡಣ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗುವ ಸಂಭವವಿದೆ.
ಮುಂದಿನ ನೂತನ ಅಧ್ಯಕ್ಷರು ಆಯ್ಕೆಯಾಗುವವರೆಗೆ ಈಗಿರುವ ಉಪಾಧ್ಯಕ್ಷರಾದ ರೆಹಮತ್ ಉಲ್ಲಾ ಅಸಾದಿ ಪ್ರಭಾರಿಯಾಗಿ ಮುಂದುವರೆಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.