Kota ಕಸ ಸ್ವಚ್ಛಗೊಳಿಸುವಾಗ ಬಾವಿಗೆ ಬಿದ್ದು ಸಾವು
Team Udayavani, Aug 29, 2023, 12:27 AM IST
ಕೋಟ: ಮರದ ಕೆಲಸ ನಿರ್ವಹಿಸುವ ಕಾರ್ಮಿಕನೋರ್ವ ಮನೆಯ ಬಾವಿಯ ಕಸ ಸ್ವಚ್ಛಗೊಳಿಸುವ ಸಂದರ್ಭ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಹಳ್ಳಾಡಿ ಕೆಳಮನೆಯಲ್ಲಿ ಆ. 27ರಂದು ಸಂಭವಿಸಿದೆ.
ಇಲ್ಲಿನ ನಿವಾಸಿ ಗಣೇಶ ಆಚಾರಿ (40) ಮೃತರು. ಬೆಳಗ್ಗೆ ಮನೆಯ ಬಾವಿ ಸ್ವಚ್ಛಗೊಳಿಸಲು ತೆರಳಿದ್ದು, ಸಾಕಷ್ಟು ಹೊತ್ತು ಕಳೆದರೂ ವಾಪಸಾಗದ ಕಾರಣ ಪತ್ನಿ ಬಾವಿಯ ಸಮೀಪ ಹೋಗಿ ನೋಡುವಾಗ ಬಾವಿಗೆ ಬಿದ್ದಿರುವುದು ಕಂಡು ಬಂದಿತ್ತು. ಅನಂತರ ಅಗ್ನಿಶಾಮಕ ದಳದ ಸಹಾಯದಿಂದ ದೇಹವನ್ನು ಮೇಲಕ್ಕೆತ್ತಿ ನೋಡಿದಾಗ ಗಣೇಶ್ ಆಚಾರಿ ಮೃತಪತ್ತಿಟ್ಟಿದ್ದರು. ಈ ಕುರಿತು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.