Guarantee ವಿಚಾರದಲ್ಲಿ ಬದ್ಧತೆಯಿದೆ; ಸರ್ಕಾರ ದಿವಾಳಿಯಾಗಿಲ್ಲ: ಬಿಜೆಪಿಗೆ ಸಿಎಂ ತಿರುಗೇಟು


Team Udayavani, Aug 29, 2023, 11:20 AM IST

Guarantee ವಿಚಾರದಲ್ಲಿ ಬದ್ಧತೆಯಿದೆ; ಸರ್ಕಾರ ದಿವಾಳಿಯಾಗಿಲ್ಲ: ಬಿಜೆಪಿಗೆ ಸಿಎಂ ತಿರುಗೇಟು

ಮೈಸೂರು: ಗ್ಯಾರೆಂಟಿ ವಿಚಾರದಲ್ಲಿ ನಮಗೆ ಬದ್ಧತೆ ಇತ್ತು. ಹೀಗಾಗಿ ಅವುಗಳ ಜಾರಿ ಕಠಿಣವಾಗಿಲಿಲ್ಲ. ಮಾತು ಕೊಟ್ಟಂತೆ ಗ್ಯಾರೆಂಟಿಗಳ ಜಾರಿ ಮಾಡುತ್ತಿದ್ದೇವೆ‌. ಖುದ್ದು ಪಿಎಂ ಕೂಡ ಗ್ಯಾರೆಂಟಿಗಳ ಬಗ್ಗೆ ಆರೋಪ ಮಾಡುತ್ತಿದ್ದರು. ಆದರೆ ಸರ್ಕಾರ ರಾಜ್ಯ ಯಾವ ದಿವಾಳಿಯೂ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲವನ್ನೂ ವ್ಯವಸ್ಥಿತವಾಗಿ ಜಾರಿ ಮಾಡುತ್ತಿದ್ದೇವೆ. ಗೃಹ ಲಕ್ಷ್ಮೀ ಯೋಜನೆಗೆ ವಾರ್ಷಿಕ 32 ಸಾವಿರ ಕೋಟಿ ಖರ್ಚಾಗುತ್ತದೆ. ದೇಶದ ಇತಿಹಾಸದಲ್ಲೇ ಒಂದು ಯೋಜನೆ ಇಷ್ಟು ದೊಡ್ಡ ಪ್ರಮಾಣದ ಹಣ ಖರ್ಚು ಮಾಡುತ್ತಿರುವುದು ಇದೇ ಮೊದಲು ಎಂದರು.

ಇದನ್ನೂ ಓದಿ:Naga Chaitanya: ಮಾಜಿ ಪತ್ನಿ ಸಮಂತಾರ ʼಖುಷಿʼ ಟ್ರೇಲರ್‌ ನೋಡಿ ಥಿಯೇಟರ್‌ನಿಂದ ಹೊರನಡೆದ ಚೇ?

ಬಿಜೆಪಿಯಿಂದ ಇಂದು ಚಾರ್ಜ್ ಶೀಟ್ ಬಿಡುಗಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರು. ಭ್ರಷ್ಟಾಚಾರದಲ್ಲೇ ಇವರು ಅಧಿಕಾರ ನಡೆಸಿದ್ದರು. ನಮ್ಮ ಮೇಲೆ ಆರೋಪ ಮಾಡುವ ನೈತಿಕತೆ ಅವರಿಗಿಲ್ಲ. ಅವರು ಅಧಿಕಾರದಲ್ಲಿ ಇದ್ದಾಗ ಹಲವು ಹಗರಣಗಳಾಗಿದ್ದವು. ಇದರ ಮರು ತನಿಖೆ ಮಾಡಲು ನಮ್ಮ ಸರ್ಕಾರ ಮುಂದಾಗಿದೆ ಎಂದರು.

ಅವರ ಸರ್ಕಾರದ ಎಲ್ಲಾ ಹಗರಣಗಳ ಬಗ್ಗೆಯೂ ತನಿಖೆ ಮಾಡುತ್ತೇವೆ. ಇದರಲ್ಲಿ ಟಾರ್ಗೆಟ್ ಎಂಬ ಪ್ರಶ್ನೆಯೇ ಇಲ್ಲ. ಪಿಎಸ್ಐ ಹಗರಣ, 40% ಹಗರಣ, ಕೋವಿಡ್ ಹಗರಣ ಎಲ್ಲದನ್ನೂ ತನಿಖೆಗೆ ಒಳಪಡಿಸಿದ್ದೇವೆ. ಹಗರಣದ ಬಗ್ಗೆ ತನಿಖೆ ಮಾಡಿಸಿದೆ ಇವರು ತಿಂದುಕೊಂಡು ಹಾಗೇ ಹೋಗಲಿ ಎಂದು ಬಿಡಬೇಕೇ?ಅವರ ಕಾಲದಲ್ಲೇ ಹಗರಣ ತನಿಖೆಗೆ ಆಗ್ರಹಿಸಿದ್ದೇವೆ. ಅವರು ತನಿಖೆ ಮಾಡಿಸಲಿಲ್ಲ.  ನಾವು ತನಿಖೆ ಮಾಡಿಸುತ್ತಿದ್ದೇವೆ ಎಂದರು.

ಟಾಪ್ ನ್ಯೂಸ್

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

School-Chikki

Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!

HC-Mahadevappa

Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

11-kushtagi

Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

10-kodagu

Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್‌ ಮೇಜರ್‌

9–Niveus-Mangalore-Marathon

Niveus Mangalore Marathon 2024: ನ.10: ನೀವಿಯಸ್‌ ಮಂಗಳೂರು ಮ್ಯಾರಥಾನ್‌

Anushka shetty’s upcoming movie Ghaati first look

Ghaati: ಸ್ವೀಟಿ ಅಲ್ಲ ಘಾಟಿ; ಫ‌ಸ್ಟ್‌ಲುಕ್‌ನಲ್ಲಿ ಅನುಷ್ಕಾ ಸಿನಿಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.