Gundlupete ‘ನಾನೇ ಯಜಮಾನಿ ನಾನೇ ಗೃಹಲಕ್ಷ್ಮೀ’ ಎಂದು ರಂಗೋಲಿ ಬಿಟ್ಟ ಮಹಿಳೆಯರು

Team Udayavani, Aug 29, 2023, 6:16 PM IST

Gundlupete ‘ನಾನೇ ಯಜಮಾನಿ ನಾನೇ ಗೃಹಲಕ್ಷ್ಮೀ’ ಎಂದು ರಂಗೋಲಿ ಬಿಟ್ಟ ಮಹಿಳೆಯರು

ಗುಂಡ್ಲುಪೇಟೆ(ಚಾಮರಾಜನಗರ): ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಆ.30ರಂದು ಚಾಲನೆ ದೊರೆಯಲಿರುವ ಹಿನ್ನಲೆ ಗ್ರಾಮೀಣ ಪ್ರದೇಶ ಮಹಿಳೆಯರು ಮನೆ ಮುಂದೆ ‘ನಾನೇ ಯಜಮಾನಿ ನಾನೇ ಗೃಹಲಕ್ಷ್ಮೀ’ ಎಂದು ರಂಗೋಲಿ ಬಿಟ್ಟು ಸರ್ಕಾರಕ್ಕೆ ಶುಭಾಶಯ ಕೋರಿದ್ದಾರೆ.

ತಾಲೂಕಿನ ಬಾಚಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ವಿಜಯರಂಜಿನಿ ಎಂ. ಹಾಗು ಸಂಗಡಿಗರು ತಮ್ಮ ತಮ್ಮ ಮನೆಗಳ ‘ನಾನೇ ಗೃಹಲಕ್ಷ್ಮೀ’ ಎಂದು ರಂಗೋಲಿ ಬಿಡಿಸಿ, ಬಣ್ಣ ಹಚ್ಚುವ ಮೂಲಕ ಸಂತಸ ಪಟ್ಟಿದ್ದಾರೆ. ಜೊತೆಗೆ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ತರುತ್ತಿರುವ ಕಾಂಗ್ರೆಸ್ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಪುಟ ಸಚಿವರು ಹಾಗೂ ಸ್ಥಳೀಯ ಶಾಸಕ ಎಚ್.ಎಂ.ಗಣೇಶಪ್ರಸಾದ್ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಗ್ರಾಮ ಪಂಚಾಯಿತಿ ಸದಸ್ಯೆ ವಿಜಯರಂಜಿನಿ ಎಂ. ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಸರ್ಕಾರದ ನಾಲ್ಕು ಗ್ಯಾರಂಟಿ ಯೋಜನೆಗಳು ಮಹಿಳೆಯರ ಪರವಾಗಿದೆ.

ಗೃಹ ಲಕ್ಷ್ಮೀ ಯೋಜನೆಯಿಂದ ಪ್ರತಿ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಣ ಜಮೆ ಆಗುತ್ತಿರುವುದು ಖುಷಿಯ ಸಂಗತಿ. ಈ ಮೂಲಕ ಸರ್ಕಾರ ಮಹಿಳೆಯರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ. ಜೊತೆಗೆ ಗೃಹ ಲಕ್ಷ್ಮೀ ಯೋಜನೆ ಮಹಿಳೆಯರಿಗೆ ಉಪಯುಕ್ತವಾಗಿದೆ ಎಂದು ಸಂತಸ ಹೊರ ಹಾಕಿದರು.

ಟಾಪ್ ನ್ಯೂಸ್

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.