Students ಗುಣಮಟ್ಟದ ಶಿಕ್ಷಣಕ್ಕೆ ಅದ್ಯತೆ ನೀಡಿ: ಶಾಸಕ ಸಿದ್ದು ಸವದಿ

ಗಮನ ಸೆಳೆದ ವಿದ್ಯಾರ್ಥಿಗಳ ಅಣುಕು ವಿಧಾನ ಸಭೆಯ ಕಾರ್ಯ ಕಲಾಪ

Team Udayavani, Aug 29, 2023, 8:44 PM IST

Students ಗುಣಮಟ್ಟದ ಶಿಕ್ಷಣಕ್ಕೆ ಅದ್ಯತೆ ನೀಡಿ: ಶಾಸಕ ಸಿದ್ದು ಸವದಿ

ರಬಕವಿ ಬನಹಟ್ಟಿ: ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಕಾಲೇಜಿನಲ್ಲಿ ನಿರಂತರವಾಗಿ ನಡೆಸುವುದರ ಜೊತೆಗೆ ಗುಣಮಟ್ಟದ ಶಿಕ್ಷಣಕ್ಕೆ ಆಡಳಿತ ಮಂಡಳಿಯ ಸದಸ್ಯರು ಮತ್ತು ಉಪನ್ಯಾಸಕರು ಗಮನ ನೀಡಬೇಕು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಮಂಗಳವಾರ ಇಲ್ಲಿನ ತಮ್ಮಣ್ಣಪ್ಪ ಚಿಕ್ಕೋಡಿ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಅಣುಕು ವಿಧಾನ ಸಭೆಯ ಕಾರ್ಯಕಲಾಪಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ರಾಜಕೀಯ ಪ್ರಜ್ಞೆ ಕೂಡಾ ಮುಖ್ಯವಾಗಿದೆ. ದೇಶ ಮತ್ತು ವಿದೇಶಗಳ ಅಂತರರಾಷ್ಟ್ರೀಯ ವಿದ್ಯಮಾನಗಳ ಬಗ್ಗೆ ಗಮನ ನೀಡಬೇಕು. ಅಣುಕು ವಿಧಾನ ಸಭೆಯ ಕಾರ್ಯಾಕಲಾಪಗಳನ್ನು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ತಿಳಿಸುತ್ತಿರುವುದು ಸ್ತುತ್ಯವಾದ ಸಂಗತಿಯಾಗಿದೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಅಣುಕು ವಿಧಾನ ಸಭೆಯಲ್ಲಿ ರಾಜ್ಯ ಪಾಲರ ಭಾಷಣದ ನಂತರ ನಡೆದ ಕಾರ್ಯಕಲಾಪದಲ್ಲಿ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳು ಸಮರ್ಪಕವಾದ ಬಸ್ ಸೌಲಭ್ಯ, ಕಿತ್ತೂರ ಕರ್ನಾಟಕದ ಅಭಿವೃದ್ಧಿಯ ನಿಟ್ಟಿನಲ್ಲಿ ಸರ್ಕಾರ ಇನ್ನಷ್ಟು ಕ್ರಮಗಳನ್ನು ತೆಗೆದುಕೊಳ್ಳಬೇಕು, ಕೆರೆ ತುಂಬಿಸುವ ಕಾರ್ಯ ಮತ್ತು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶಿಕ್ಷಕರ ಕೊರತೆಯ ಕುರಿತು ಮತ್ತು ಮುಂಗಡ ಪತ್ರದ ಕುರಿತು ಚರ್ಚೆ ಗಮನ ಸೆಳೆಯಿತು.

ರಾಜ್ಯ ಶಾಸ್ತ್ರದ ಉಪನ್ಯಾಸಕ ಮನೋಹರ ಶಿರಹಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಅಣುಕು ವಿಧಾನ ಸಭೆಯ ಮೂಲಕ ನಾಡಿನ ಸಮಸ್ಯೆಗಳ ನಡೆಸಿದ ಚರ್ಚೆ ನಿಜಕ್ಕೂ ಮೆಚ್ಚುವಂತಹದು ಎಂದು ತಿಳಿಸಿದರು. ಪ್ರಾಚಾರ್ಯ ಜಿ.ಆರ್. ಜುನ್ನಾಯ್ಕರ್ ಮಾತನಾಡಿದರು.

ಜೆಎಸ್‌ಎಸ್ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ವಿ.ಆರ್.ಕುಳ್ಳಿ ಅಧ್ಯಕ್ಷತೆ ವಹಿಸಿದ್ದರು. ಸಂಘದಅಧ್ಯಕ್ಷ ಬಸವರಾಜ ಭದ್ರನವರ, ಶಂಕರ ಜಾಲಿಗಿಡದ, ಶ್ರೀಶೈಲ ಯಾದವಾಡ, ಓಂಪ್ರಕಾಶ ಕಾಬರಾ, ದುಂಡಪ್ಪ ಮಾಚಕನೂರ, ಮಂಜುನಾಥ ಬೆನ್ನೂರ, ವೈ.ಬಿ.ಕೊರಡೂರ, ಪ್ರಕಾಶ ಕೆಂಗನಾಳ, ಸುನಂದಾ ಭಜಂತ್ರಿ, ರೇಶ್ಮಾ ಗಜಾಕೋಶ, ಸುರೇಶ ನಡೋಣಿ, ಗೀತಾ ಸಜ್ಜನ ಇದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

5

Chikkodi: ಕಾನೂನು ಪದವಿ ಓದುತ್ತಿದ್ದ ಯುವಕ ಆತ್ಮಹ*ತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.