Kumble; ಪೊಲೀಸರು ಬೆಂಬತ್ತಿದ ಭಯದಲ್ಲಿ ಕಾರು ಅಪಘಾತ: ಗಾಯಾಳು ವಿದ್ಯಾರ್ಥಿ ಸಾವು


Team Udayavani, Aug 30, 2023, 12:21 AM IST

Kumble; ಪೊಲೀಸರು ಬೆಂಬತ್ತಿದ ಭಯದಲ್ಲಿ ಕಾರು ಅಪಘಾತ: ಗಾಯಾಳು ವಿದ್ಯಾರ್ಥಿ ಸಾವು

ಕುಂಬಳೆ: ಪೊಲೀಸರು ಬೆಂಬತ್ತಿದ ಭಯದಲ್ಲಿ ಕಾರು ಓಡಿಸುತ್ತಿದ್ದ ಸಂದರ್ಭ ನಡೆದ ಆಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಫರ್ಹಾಸ್‌ (18) ಮೃತಪಟ್ಟಿದ್ದಾರೆ.

ಕಳೆದ ಶುಕ್ರವಾರ ಪೇರಾಲು ಕಣ್ಣೂರು ಕುನ್ನಿಲ್‌ ನಿವಾಸಿ ದಿ| ಆಬ್ದುಲ್ಲ ಆವರ ಪುತ್ರ ಪುತ್ತಿಗೆ ಅಂಗಡಿಮೊಗರು ಸರಕಾರಿ ಹಯ್ಯರ್‌ ಸೆಕೆಂಡರಿ ವಿದ್ಯಾಲಯದಲ್ಲಿ ಪ್ಲಸ್‌ ಟು ವಿದ್ಯಾರ್ಥಿ ಫರ್ಹಾಸ್‌ ಶಾಲೆ ಬಿಟ್ಟು ಕಾರಿನಲ್ಲಿ ಮನೆಗೆ ತೆರಳುತ್ತಿದ್ದಾಗ ಪೊಲೀಸರು ಹಿಂಬಾಲಿಸಿದಾಗ ಭಯದಲ್ಲಿ ಕಾರು ಆಯತಪ್ಪಿ ಅಪಘಾತಕ್ಕೀಡಾಗಿತ್ತು.

ಈ ಘಟನೆಯಲ್ಲಿ ಗಂಭೀರ ಗಾಯಗೊಂಡ ಫರ್ಹಾಸ್‌ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದವರು ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟರು. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

 

 

ಟಾಪ್ ನ್ಯೂಸ್

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.