Bantwal ಕಾರು-ಆಟೋ ರಿಕ್ಷಾ ಢಿಕ್ಕಿ; ಚಾಲಕ ಗಾಯ
Team Udayavani, Aug 30, 2023, 12:33 AM IST
ಬಂಟ್ವಾಳ: ಬಿ.ಸಿ.ರೋಡಿನ ಗೂಡಿನಬಳಿ ರಸ್ತೆಯ ರೈಲ್ವೇ ನಿಲ್ದಾಣದ ಸಮೀಪ ಕಾರು ಹಾಗೂ ಆಟೋ ರಿಕ್ಷಾ ಢಿಕ್ಕಿ ಹೊಡೆದು ಆಟೋ ಚಾಲಕ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಆಟೋ ಚಾಲಕ ಮಹಮ್ಮದ್ ಸಾದಿಕ್ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಆಟೋದಲ್ಲಿದ್ದ ಅಮಿತಾ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ.
ಗೂಡಿನಬಳಿಯಲ್ಲಿರುವ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಗೆ ಸುರಕ್ಷಾಧಿಕಾರಿಯೊಬ್ಬರನ್ನು ಕರೆದುಕೊಂಡು ಹೋಗುವ ವೇಳೆ ಪಾಣೆಮಂಗಳೂರು ಕಡೆಯಿಂದ ಕಾರು ಆಗಮಿಸಿದ್ದು, ಪರಸ್ಪರ ಢಿಕ್ಕಿಯಾಗಿವೆ. ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.