Moodabidri ಭಟ್ಟಾರಕ ಶ್ರೀಗಳ ಪಟ್ಟಾಭಿಷೇಕದ 24ನೇ ವರ್ಧಂತಿ


Team Udayavani, Aug 30, 2023, 1:09 AM IST

Moodabidri ಭಟ್ಟಾರಕ ಶ್ರೀಗಳ ಪಟ್ಟಾಭಿಷೇಕದ 24ನೇ ವರ್ಧಂತಿ

ಮೂಡುಬಿದಿರೆ: ಶ್ರೀ ಜೈನ ಮಠಾಧೀಶ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕದ 24ನೇ ವರ್ಧಂತಿ ಉತ್ಸವ ಮಂಗಳವಾರ ಬೆಳಗ್ಗೆ ಗುರುಗಳ ಬಸದಿಯಲ್ಲಿ ಜರಗಿತು.

ಭ| ಪಾರ್ಶ್ವನಾಥ ಸ್ವಾಮಿಗೆ ವಿಶೇಷ ಅಭಿಷೇಕ, 24 ತೀರ್ಥಂಕರರು, ಸರಸ್ವತಿ, ಪದ್ಮಾವತಿ ಪೂಜೆ, ಮಹಾಮಂಗಳಾರತಿ ನಡೆದವು. 18ಬಸದಿಗಳ ಅರ್ಚಕರಿಂದ ಶ್ರೀ ಜಿನ ಗಂಧೋದಕ ಪ್ರಸಾದ ಸ್ವೀಕರಿಸಿ ಸ್ವಾಮೀಜಿ ಆಶೀರ್ವಚನವಿತ್ತರು.

ಜಗತ್ತಿನಲ್ಲಿ ಪರಸ್ಪರ ನಂಬಿಕೆ ಉತ್ಸಾಹದ ಕೊರತೆಯಿಂದ ದುಃಖ ಉಂಟಾಗುವುದು. ಪರಸ್ಪರ ಅರಿತು ಕೂಡಿ ಬಾಳಿದಾಗ, ಧರ್ಮ ಜಾಗೃತಿಯ ಕಾರ್ಯದಲ್ಲಿ ತೊಡಗಿಸಿಕೊಂಡ ಸಜ್ಜನರು ಸುಖಶಾಂತಿ ನೆಮ್ಮದಿ ಪಡೆಯುವರು ಎಂದು ಹೇಳಿದರು.

ಬಸದಿಗಳ ಮೊಕ್ತೇಸರರಾದ ಪಟ್ಣ ಶೆಟ್ಟಿ ಸುದೇಶ್‌ ಕುಮಾರ್‌, ದಿನೇಶ್‌ ಕುಮಾರ್‌, ಆದರ್ಶ್‌ ಅರಮನೆ, ಮಾಜಿ ಸಚಿವ ಕೆ. ಅಭಯಚಂದ್ರ, ಶಂಭವ್‌ ಕುಮಾರ್‌, ಮಠ ದವ್ಯವಸ್ಥಾಪಕ ಸಂಜಯಂತ ಕುಮಾರ್‌ ಶೆಟ್ಟಿ ಉಪಸ್ಥಿತರಿದ್ದರು.
ಮಧ್ಯಾಹ್ನ ಮುನಿರಾಜ್‌ ರೆಂಜಾಳ ತಾಳಮದ್ದಳೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ| ಉಮಾನಾಥ ಶೆಣೈ, ಕೃಷ್ಣರಾಜ ಹೆಗ್ಡೆ ಉಪಸ್ಥಿತದ್ದರು. ಪ್ರಭಾತ್‌ ಬಲಾ°ಡ್‌ ನಿರ್ವಹಿಸಿದರು.

ಟಾಪ್ ನ್ಯೂಸ್

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.