Mangalore: ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ
Team Udayavani, Aug 30, 2023, 12:40 PM IST
ಮಂಗಳೂರು: ದ.ಕ. ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಬುಧವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಗೃಹ ಲಕ್ಷ್ಮೀ ಯೋಜನೆ ಅನುಷ್ಠಾನಕ್ಕೆ ವಿಧಾನ ಪರಿಷತ್ ಶಾಸಕರಾದ ಡಾ. ಮಂಜುನಾಥ್ ಭಂಡಾರಿ ಅವರು ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪಾಪಭೋವಿ, ಡಿಯುಡಿಸಿ ಯೋಜನಾ ನಿರ್ದೇಶಕ ಅಭಿಷೇಕ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಹಾಗೂ ಇತರೆ ಗಣ್ಯರು ವೇದಿಕೆಯಲ್ಲಿದ್ದರು.
ನಂತರ ಮೈಸೂರಿನಿಂದ ನೇರ ಪ್ರಸಾರವಾಗುತ್ತಿದ್ದ ಗೃಹ ಲಕ್ಷ್ಮೀ ಯೋಜನೆಯ ಚಾಲನೆ ಕಾರ್ಯಕ್ರಮವನ್ನು ವೀಕ್ಷಿಸಿದರು.
ನೂರಾರು ಸಂಖ್ಯೆಯ ಫಲಾನುಭವಿಗಳು ಹಾಗೂ ಸಾರ್ವನಿಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.