Chess ಆಟವನ್ನು ಅನೇಕರು ಗುರುತಿಸುತ್ತಿರುವುದು ಸಂತೋಷ ತಂದಿದೆ: ಪ್ರಜ್ಞಾನಂದ
ತಮಿಳುನಾಡು ಸರಕಾರದಿಂದ ಅಭಿನಂದನೆ, ಪ್ರೋತ್ಸಾಹ ಧನ
Team Udayavani, Aug 30, 2023, 4:00 PM IST
ಚೆನ್ನೈ : ಭಾರತದ ಚೆಸ್ ಗ್ರ್ಯಾಂಡ್ ಮಾಸ್ಟರ್ ಮತ್ತು 2023 ರ FIDE ವಿಶ್ವಕಪ್ ರನ್ನರ್ ಅಪ್ ಆರ್. ಪ್ರಜ್ಞಾನಂದ ಅವರು ಬುಧವಾರ ತವರಿಗೆ ಮರಳಿದ್ದಾರೆ. ಸಣ್ಣ ವಯಸ್ಸಿನಲ್ಲೇ ದೊಡ್ಡ ಸಾಧನೆಗೈದ ಪ್ರಜ್ಞಾನಂದ ಅವರಿಗೆ ಭರ್ಜರಿ ಸ್ವಾಗತ ದೊರಕಿತು.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮತ್ತು ರಾಜ್ಯದ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಚೆನ್ನೈನಲ್ಲಿ ಭೇಟಿಯಾದರು. ಸರಕಾರದ ವತಿಯಿಂದ ಪ್ರಜ್ಞಾನಂದ ಅವರಿಗೆ ಅಭಿನಂದಿಸಲಾಯಿತು.
‘ಸರಕಾರದ ವತಿಯಿಂದ ಸಿಎಂ ಮತ್ತು ಕ್ರೀಡಾ ಸಚಿವರು ನನ್ನನ್ನು ಅಭಿನಂದಿಸಿದರು, ನಾನು ಪಂದ್ಯಾವಳಿಗಳ ಬಗ್ಗೆ ವಿವರಿಸಿದ್ದೆ. ಅವರು ನನಗೆ 30 ಲಕ್ಷ ರೂಪಾಯಿಗಳನ್ನು ನೀಡಿದರು, ಇದು ನನಗೆ ಉತ್ತಮ ಪ್ರೇರಣೆ ಎಂದು ನಾನು ಭಾವಿಸುತ್ತೇನೆ. ನಾನು ಸಿಎಂ ಮತ್ತು ಕ್ರೀಡಾ ಸಚಿವರಿಗೆ ಧನ್ಯವಾದ ಹೇಳುತ್ತೇನೆ’ ಎಂದರು.
“ಅನೇಕ ಜನರು ಚೆಸ್ ಆಟವನ್ನು ಗುರುತಿಸುತ್ತಿರುವುದನ್ನು ನೋಡಲು ನನಗೆ ನಿಜವಾಗಿಯೂ ಸಂತೋಷವಾಗಿದೆ. ಇದು ತುಂಬಾ ಒಳ್ಳೆಯ ಬೆಳವಣಿಗೆ. ಪ್ರತಿಯೊಬ್ಬ ಕ್ರೀಡಾಪಟುವೂ ಇದೇ ಕನಸು ಕಾಣುತ್ತಾರೆ ಮತ್ತು ಅದನ್ನು ಪಡೆಯಲು ನನಗೆ ತುಂಬಾ ಸಂತೋಷವಾಗಿದೆ” ಎಂದು ಹೇಳಿದರು.
#WATCH | Chennai, Tamil Nadu | Indian Chess grandmaster and 2023 FIDE World Cup runner-up R Praggnanandhaa says, “I feel really happy to see many people recognising (Chess). This is a very good feeling. I think this is what every sportsman dreams of and I am very happy to get… https://t.co/4aIxFGuFfx pic.twitter.com/4xvoTiK3TI
— ANI (@ANI) August 30, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.