Goa ಸಾರ್ವಜನಿಕ ಗಣೇಶೋತ್ಸವ; ದಾಖಲೆಯ 1 ಲಕ್ಷ ಲಾಟರಿ ಕೂಪನ್‍ ಮಾರಾಟ

ಎರಡೂವರೆ ಕೋಟಿ ರೂಗಳ ಬಹುಮಾನಗಳು

Team Udayavani, Aug 30, 2023, 6:34 PM IST

1-sadasd

ಪಣಜಿ: ಗೋವಾ ರಾಜ್ಯದ ಕೆಫೆಮ್‍ನ ಸಾರ್ವಜನಿಕ ಶ್ರೀ ಗಣೇಶ ಉತ್ಸವ ಮಂಡಳವು ಒಂದೇ ದಿನದಲ್ಲಿ 100,000 ಲಾಟರಿ ಕೂಪನ್‍ಗಳನ್ನು ಮಾರಾಟ ಮಾಡಿ ರಾಜ್ಯದಲ್ಲಿ ದಾಖಲೆ ನಿರ್ಮಿಸಿದೆ. ಸೋಮವಾರ ಬೆಳಗ್ಗೆಯಿಂದಲೇ ಲಾಟರಿ ಕೂಪನ್‍ಗಳಿಗೆ ಸಾವಿರಾರು ಜನರು ಮುಗಿಬಿದ್ದರು. ಭಾನುವಾರ (ಆ 27ರಂದು) ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಕೂಪನ್ ಮಾರಾಟವನ್ನು ರದ್ದುಗೊಳಿಸಲಾಯಿತು.

ಪ್ರತಿ ವರ್ಷ, ಕೆಫೆಮ್ ಗಣೇಶ ಉತ್ಸವ ಮಂಡಲವು ಆಕರ್ಷಕ ಬಹುಮಾನಗಳನ್ನು ಇಡುತ್ತದೆ ಮತ್ತು ಈ ವರ್ಷವೂ ಸುಮಾರು ಎರಡೂವರೆ ಕೋಟಿ ರೂಗಳ ಬಹುಮಾನಗಳನ್ನು ಗಣೇಶೋತ್ಸವ ಮಂಡಳವು ನೀಡುತ್ತಿದೆ. 10 ಐಷಾರಾಮಿ ಕಾರುಗಳು  ಮತ್ತು 10 ದ್ವಿಚಕ್ರ ವಾಹನಗಳನ್ನು ಬಹುಮಾನವಾಗಿ ಇರಿಸಿದೆ. ವಾಹನಗಳನ್ನು ರಸ್ತೆ ಸಾರಿಗೆ ಇಲಾಖೆಯಲ್ಲಿ ನೋಂದಣಿ ಮಾಡಿಸಿ ಇತರೆ ವೆಚ್ಚಗಳಿಗೆ ವಾಹನಗಳ ಜತೆಗೆ ನಗದು ನೀಡಲಾಗುವುದು ಎಂದು ಗಣೇಶೋತ್ಸವ ಮಂಡಳ ಹೇಳಿದೆ.

ಆ. 27 ರಂದು ಕೆಫೆಮ್  ಬಜಾರ್ ನಲ್ಲಿರುವ ಮುನ್ಸಿಪಲ್ ಪಾರ್ಕ್‍ನಲ್ಲಿ  ಜನಸಂದಣಿಗೆ ಹೆದರಿ ಲಾಟರಿ ಕೂಪನ್ ಮಾರಾಟವನ್ನು ನಿಲ್ಲಿಸಲಾಗಿತ್ತು. ಟಿಕೆಟ್ ಖರೀದಿಗೆ ಪ್ರತಿದಿನ ಬೆಳಗ್ಗೆ  4 ಗಂಟೆಯಿಂದಲೇ ಜನರು ಸಾಲುಗಟ್ಟಿ ನಿಂತಿದ್ದರು.

ಪ್ರತಿ ವರ್ಷದಂತೆ, ಗಣೇಶೋತ್ಸವ ಮಂಡಳಿಯ ಮೇಲಿನ ನಂಬಿಕೆಗಾಗಿ ಮತ್ತು ಲಾಟರಿ ಕೂಪನ್‍ಗಳನ್ನು ಖರೀದಿಸುವ ಮೂಲಕ ಮಂಡಳಿಯ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಗಣೇಶೋತ್ಸವ ಮಂಡಳಿ ಜನರಿಗೆ ಧನ್ಯವಾದಗಳನ್ನು ಸಲ್ಲಿಸಿದೆ. ಈ ವರ್ಷ ಮಂಡಳವು ಆಕರ್ಷಕ ಗಣಪತಿ ಪ್ರದರ್ಶನ ಮತ್ತು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸುತ್ತದೆ ಎಂದು ಗಣೇಶೊತ್ಸವ ಮಂಡಳಿ ಹೇಳಿದೆ. “ಸರದಿಯಲ್ಲಿದ್ದ ಎಲ್ಲರಿಗೂ ಲಾಟರಿ ಕೂಪನ್‍ಗಳನ್ನು ನೀಡಲು ನಾವು ಪ್ರಯತ್ನಿಸಿದ್ದೇವೆ ಮತ್ತು ನಾವು ಯಶಸ್ವಿಯಾಗಿದ್ದೇವೆ.

ಜನಸಂದಣಿಯಿಂದಾಗಿ ನಾವು ಸಾಕಷ್ಟು ಒತ್ತಡದಲ್ಲಿದ್ದೆವು, ಆದರೆ ನಾವು ಎಲ್ಲರಿಗೂ ಕನಿಷ್ಠ ಎರಡು ಕೂಪನ್‍ಗಳನ್ನು ನೀಡಿದ್ದೇವೆ ಎಂದು ಕೆಫೆಮ್ ಸಾರ್ವಜನಿಕ ಗಣೇಶೋತ್ಸವ ಮಂಡಳಿಯ ಅಧ್ಯಕ್ಷ ಇಜಿತ್ ಫಳದೇಸಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಟಾಪ್ ನ್ಯೂಸ್

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-delhi-pollution

Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್‌, ಬಸ್‌ಗಳಿಗೆ ನಿರ್ಬಂಧ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.