Dr.Veerendra Heggade ವಿರುದ್ಧ ಆಕ್ಷೇಪಾರ್ಹ ಬರವಣಿಗೆ, ಪ್ರಕರಣ ದಾಖಲು
Team Udayavani, Aug 30, 2023, 11:47 PM IST
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಕುಟುಂಬದವರ ಬಗ್ಗೆ ಆಕ್ಷೇಪಾರ್ಹ ಬರವಣಿಗೆಯನ್ನು ಹಾಕಿರುವ ಬಗ್ಗೆ ಸುರೇಶ್ ರಾಜ್ ಎಂಬವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಈತ ಆಕ್ಷೇಪಾರ್ಹ ಬರಹಗಳನ್ನು ಹಾಕಿರುವುದಾಗಿ ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.