Wild boar ; ಸಂಪಾಜೆ: ವಾಹನ ಢಿಕ್ಕಿ ಹೊಡೆದು ಕಾಡುಹಂದಿ ಸಾವು
Team Udayavani, Aug 31, 2023, 8:32 AM IST
ಅರಂತೋಡು : ವಾಹನ ಢಿಕ್ಕಿ ಹೊಡೆದು ಭಾರೀ ಗಾತ್ರದ ಕಾಡು ಹಂದಿ ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಕದಲ್ಲಿ ಆ.30ರಂದು ರಾತ್ರಿ ಸಂಭವಿಸಿದೆ.
ವಿಷಯ ತಿಳಿದು ಸಂಪಾಜೆಯ ಅರಣ್ಯಾಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟ ಕಾಡು ಹಂದಿಯನ್ನು ಕಲ್ಲುಗುಂಡಿಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್
Bantwala: ಹಿರಿಯ ವಿದ್ವಾಂಸರಾದ ಡಾ.ಪ್ರಭಾಕರ ಜೋಶಿಗೆ ಪೊಳಲಿ ಯಕ್ಷೋತ್ಸವ ಪ್ರಶಸ್ತಿ ಪ್ರದಾನ
Hunger Strike: ಸರಕಾರದ ಹಿಡಿತದಿಂದ ದೇಗುಲ ಮುಕ್ತಗೊಳಿಸಿ, ಸ್ವಾಯತ್ತ ಮಂಡಳಿ ರಚಿಸಲಿ
Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.