![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Aug 31, 2023, 2:12 PM IST
ಶಿರಸಿ: ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ ಟಿಎಸ್ಎಸ್ ಆಡಳಿತ ಮಂಡಳಿಗೆ ಒಮ್ಮತದ ನೂತನ ಅಧ್ಯಕ್ಷರಾಗಿ ಗೋಪಾಲಕೃಷ್ಣ ವೈದ್ಯ ಆಯ್ಕೆ ಆಗಿದ್ದಾರೆ.
ಗುರುವಾರ ಪ್ರಧಾನ ಕಚೇರಿಯಲ್ಲಿ ನಡೆದ ಆಡಳಿತ ಮಂಡಳಿಯ ಪ್ರಥಮ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು, ನೂತನ ಉಪಾಧ್ಯಕ್ಷರಾಗಿ ಎಂ.ಎನ್.ಭಟ್ಟ ತೋಟಿಮನೆ ಅವಿರೋಧ ಆಯ್ಕೆಯಾದರು.
ಕಳೆದ ಆ.20ರಂದು ಆಡಳಿತ ಮಂಡಳಿಗೆ ಚುನಾವಣೆ ನಡೆದಿತ್ತು. ನಡೆದ 15 ನಿರ್ದೇಶಕರ ಸ್ಪರ್ಧೆಯಲ್ಲಿ 14 ಜನ ಅಭ್ಯರ್ಥಿಗಳು ಗೋಪಾಲಕೃಷ್ಣ ವೈದ್ಯ ನೇತೃತ್ವದಲ್ಲಿ ಗೆಲುವು ಸಾಧಿಸಿದ್ದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.