Amarnath ಯಾತ್ರೆ ಮುಕ್ತಾಯ; 4.4 ಲಕ್ಷಕ್ಕೂ ಹೆಚ್ಚು ಯಾತ್ರಿಕರಿಂದ ಪ್ರಾರ್ಥನೆ
Team Udayavani, Aug 31, 2023, 5:06 PM IST
ಶ್ರೀನಗರ: 62 ದಿನಗಳ ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಗುರುವಾರ ಮುಕ್ತಾಯಗೊಂಡಿದ್ದು, ದಕ್ಷಿಣ ಕಾಶ್ಮೀರದ ಹಿಮಾಲಯದಲ್ಲಿರುವ ಗುಹಾ ದೇಗುಲದಲ್ಲಿ ಈ ವರ್ಷ 4.4 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಪ್ರಾರ್ಥನೆ ಸಲ್ಲಿಸಿದ್ದಾರೆ ಅನ್ನುವ ಅಂಕಿ ಅಂಶಗಳು ಲಭ್ಯವಾಗಿವೆ.
ಜುಲೈ 1 ರಂದು ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳ ಮೂಲಕ ಪ್ರಾರಂಭವಾದ ಯಾತ್ರೆಯಲ್ಲಿ ಒಟ್ಟು 4,45,338 ಭಕ್ತರು ನೈಸರ್ಗಿಕವಾಗಿ ರೂಪುಗೊಂಡಿರುವ ಹಿಮಗಡ್ಡೆಯ ‘ಶಿವಲಿಂಗ’ಕ್ಕೆ ಪೂಜೆ ಸಲ್ಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ವರ್ಷ ಯಾತ್ರೆ ವೇಳೆ ಯಾತ್ರಾರ್ಥಿಗಳು ಮತ್ತು ಸೇವಾ ಪೂರೈಕೆದಾರರು ಸೇರಿ 48 ಜನರು ಸಾವನ್ನಪ್ಪಿದ್ದು, 62 ಮಂದಿ ಗಾಯಗೊಂಡಿದ್ದಾರೆ. ಹವಾಮಾನ ವೈಪರೀತ್ಯ ಸಂಬಂಧಿತ ಘಟನೆಗಳು ಅಥವಾ ನೈಸರ್ಗಿಕ ಕಾರಣಗಳಿಂದ ಸಾವು ಸಂಭವಿಸಿದೆ. ಈ ವರ್ಷ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳ ಸಂಖ್ಯೆ ಕಳೆದ ವರ್ಷಕ್ಕಿಂತ (3.65ಲಕ್ಷ) ಹೆಚ್ಚಿದೆ.ಯಾತ್ರೆಯು ಶಾಂತಿಯುತವಾಗಿ ಮುಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.