Fraud : ಆನ್‌ಲೈನ್‌ ಮೂಲಕ ಸಾವಿರಾರು ರೂ.ವಂಚನೆ


Team Udayavani, Aug 31, 2023, 11:51 PM IST

MOBILE FRAUD MONEY

ಮಣಿಪಾಲ:  ಆನ್‌ಲೈನ್‌ ಮೂಲಕ ಯುವತಿಗೆ ಸಾವಿರಾರು ರೂ. ವಂಚಿಸಿದ ಘಟನೆ ನಡೆದಿದೆ.

ಹೆಲ್ಲಿ ಪಂಚಲ್‌ (20) ಅವರು ಆ. 30ರಂದು ಸ್ವಿಗ್ಗಿ ಆ್ಯಪ್‌ನಲ್ಲಿ ತಿನಿಸುಗಳನ್ನು ಆರ್ಡರ್‌ ಮಾಡಿ 358 ರೂ.ಗಳನ್ನು ಯುಪಿಐ ಮೂಲಕ ಪಾವತಿ ಮಾಡಿ ಬಳಿಕ ಆ ತಿನಿಸುಗಳನ್ನು ರದ್ದುಪಡಿಸಿದ್ದರು. ಆದರೆ ಸ್ವಿಗ್ಗಿ ಆ್ಯಪ್‌ನ ಕಸ್ಟಮರ್‌ ಕೇರ್‌ನವರು ಹಣವನ್ನು ವಾಪಸು ನೀಡುವುದಿಲ್ಲ ಎಂದು ತಿಳಿಸಿದ್ದರು. ಬಳಿಕ ಹೆಲ್ಲಿ ಪಂಚಲ್‌ ಅವರ ಮೊಬೈಲ್‌ ಸಂಖ್ಯೆಗೆ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದ್ದು, ನಾವು ಸ್ವಿಗ್ಗಿ ಕಸ್ಟಮರ್‌ ಕೇರ್‌ನಿಂದ ಮಾತನಾಡುವುದಾಗಿ ತಿಳಿಸಿ, ಎನಿ ಡೆಸ್ಕ್ ಆ್ಯಪ್‌ ಡೌನ್‌ಲೋಡ್‌ ಮಾಡಲು ತಿಳಿಸಿದ್ದರು. ಅದರಂತೆ ಮಾಡಿದ ಬಳಿಕ ಎಲ್ಲ ಮಾಹಿತಿಯನ್ನು ಪಡೆದ ಆರೋಪಿಗಳು ಹೆಲ್ಲಿ ಪಂಚಲ್‌ ಅವರ ಬ್ಯಾಂಕ್‌ ಆಫ್ ಬರೋಡಾ ಖಾತೆಯಲ್ಲಿದ್ದ 27,951ರೂ.ಗಳನ್ನು ಅಕ್ರಮವಾಗಿ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾರೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

de

Kundapura: ಗುಲ್ವಾಡಿ; ಗಾಯಾಳು ಸಾವು

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.