One Nation One Election ಚರ್ಚಿಸಲು ರಾಮನಾಥ ಕೋವಿಂದ್ ನೇತೃತ್ವದಲ್ಲಿ ಸಮಿತಿ
Team Udayavani, Sep 1, 2023, 9:44 AM IST
ಹೊಸದಿಲ್ಲಿ: ಹಲವು ಸಮಯದಿಂದ ಚರ್ಚೆಯಲ್ಲಿದ್ದ ‘ಒಂದು ರಾಷ್ಟ್ರ ಒಂದು ಚುನಾವಣೆ’ ಸಾಧ್ಯತೆಯ ಬಗ್ಗೆ ಅವಲೋಕಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ಕೇಂದ್ರ ಸರ್ಕಾರ ಶುಕ್ರವಾರ ರಚಿಸಿದೆ.
ಸಮಿತಿಯ ಸದಸ್ಯರ ಕುರಿತು ಅಧಿಸೂಚನೆಯನ್ನು ನಂತರ ಹೊರಡಿಸಲಾಗುವುದು.
ಕೇಂದ್ರ ಸರ್ಕಾರವು ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯು ದೇಶಾದ್ಯಂತ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದನ್ನು ಉಲ್ಲೇಖಿಸುತ್ತದೆ.
ಇದನ್ನೂ ಓದಿ:Sapta Sagaradaache Ello – Side A Review; ಅಲೆಗಳ ಏರಿಳಿತದಲ್ಲೊಂದು ಸುಂದರ ಪಯಣ
ಇದರರ್ಥ ಲೋಕಸಭೆ ಮತ್ತು ಭಾರತದಾದ್ಯಂತ ಎಲ್ಲಾ ರಾಜ್ಯಗಳ ಅಸೆಂಬ್ಲಿಗಳಿಗೆ ಏಕಕಾಲದಲ್ಲಿ ಚುನಾವಣೆಗಳು ನಡೆಯುತ್ತವೆ.
ಸಂಸತ್ತಿನ ವಿಶೇಷ ಅಧಿವೇಶನವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಒಂಬತ್ತು ವರ್ಷಗಳಲ್ಲಿ ಮೊದಲ ವಿಶೇಷ ಅಧಿವೇಶನವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.