Mantralaya ರಾಯರ ಮಧ್ಯಾರಾಧನೆ ವೈಭವ; ತಿರುಪತಿಯ ಶೇಷವಸ್ತ್ರ ಸಮರ್ಪಣೆ
Team Udayavani, Sep 1, 2023, 10:27 AM IST
ರಾಯಚೂರು: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವ ಮಧ್ಯಾರಾಧನೆ ವಿಜೃಂಭಣೆಯಿಂದ ನೆರವೇರುತ್ತಿದೆ. ದೇಶ ವಿದೇಶಗಳಿಂದ ಆಗಮಿಸಿದ ಭಕ್ತರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ.
ಬೆಳಗ್ಗೆ ತಿರುಪತಿಯಿಂದ ಆಗಮಿಸಿದ ತಿಮ್ಮಪ್ಪನ ಶೇಷವಸ್ತ್ರಗಳನ್ನು ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಬರಮಾಡಿಕೊಂಡರು. ಸಕಲ ವಾದ್ಯ ಮೇಳದೊಂದಿಗೆ ಸ್ವಾಗತಿಸಲಾಯಿತು. ಬಳಿಕ ರಾಯರಿಗೆ ಸಮರ್ಪಿಸಿದರು.
ಬಳಿಕ ಅನುಗ್ರಹ ಸಂದೇಶ ನೀಡಿದ ಗುರುಗಳು, ಇದು ಭಕ್ತರ ಮಠವಾಗಿದೆ. ಏನೇ ಸಮಸ್ಯೆಗಳಿದ್ದರೂ ಮುಕ್ತವಾಗಿ ತಿಳಿಸಿ. ಮಠ ಎಲ್ಲ ಸೌಲಭ್ಯ ನೀಡಲು ಸಿದ್ಧವಿದೆ. ಇಂದು ತಿರುಪತಿ ತಿಮ್ಮಪ್ಪನಿಂದ ಪ್ರಸಾದ ರೂಪದಲ್ಲಿ ಶೇಷವಸ್ತ್ರಗಳು ಬಂದಿದ್ದು ರಾಯರಿಗೆ ಸಲ್ಲಿಸಲಾಗಿದೆ. ತಿಮ್ಮಪ್ಪನು ರಾಯರ ಮೂಲಕ ಆಶೀರ್ವದಿಸುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Brand Value: ಬಾಲಿವುಡ್ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್ ಮೌಲ್ಯ!
IPL Auction: 27 ಕೋ. ರೂ. ಒಡೆಯ ರಿಷಭ್ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.