Court Verdict: 1995ರ ಜೋಡಿ ಕೊಲೆ: ಮಾಜಿ ಸಂಸದ ಪ್ರಭುನಾಥ್ ಸಿಂಗ್ ಗೆ ಜೀವಾವಧಿ ಶಿಕ್ಷೆ

Team Udayavani, Sep 1, 2023, 2:28 PM IST

1995ರ ಜೋಡಿ ಕೊಲೆ ಪ್ರಕರಣ: ಬಿಹಾರದ ಮಾಜಿ ಸಂಸದ ಪ್ರಭುನಾಥ್ ಸಿಂಗ್ ಗೆ ಜೀವಾವಧಿ ಶಿಕ್ಷೆ

ನವದೆಹಲಿ: 1995ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

1995ರಲ್ಲಿ ಬಿಹಾರದ ಸರನ್ ಜಿಲ್ಲೆಯ ಚಾಪ್ರಾದಲ್ಲಿ ವಿಧಾನಸಭಾ ಚುನಾವಣೆಯ ಮತದಾನದ ದಿನದಂದು ಇಬ್ಬರನ್ನು ಕೊಲೆ ಮಾಡಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿ ಬಿಹಾರದ ಮಹಾರಾಜ್ ಗಂಜ್ನ ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅವರನ್ನು 2008ರಲ್ಲಿ ಪಾಟ್ನಾ ಹೈ ಕೋರ್ಟ್ ಖುಲಾಸೆಗೊಳಿಸಿತ್ತು.

ಆಗಸ್ಟ್ 18 ರಂದು, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಅಭಯ್ ಎಸ್ ಓಕಾ ಮತ್ತು ವಿಕ್ರಮ್ ನಾಥ್ ಅವರ ಪೀಠವು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 ಮತ್ತು 307 ರ ಅಡಿಯಲ್ಲಿ ಸಿಂಗ್ ಅವರನ್ನು ಅಪರಾಧಿ ಎಂದು ಘೋಷಿಸಿತು. ಅಲ್ಲದೆ ಶಿಕ್ಷೆಯ ಪ್ರಮಾಣವನ್ನು ಸೆಪ್ಟೆಂಬರ್ 1 ರಂದು ಪ್ರಕಟಿಸುವುದಾಗಿ ಹೇಳಿತ್ತು.

ಅದರಂತೆ ಇಂದು ಪ್ರಕರಣದ ತೀರ್ಪನ್ನು ಪ್ರಕಟಿಸಿದ ಸುಪ್ರೀಂ ಕೋರ್ಟ್, ಎರಡೂ ಸಂತ್ರಸ್ತ ಕುಟುಂಬಗಳಿಗೆ 10 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡುವಂತೆ ಸೂಚಿಸಿದೆ.

ಇದನ್ನೂ ಓದಿ: One Nation, One Election ಸ್ವಾಗತಿಸಿದ ಕಾಂಗ್ರೆಸ್ ನಾಯಕ ಟಿ.ಎಸ್.ಸಿಂಗ್ ದಿಯೋ

ಟಾಪ್ ನ್ಯೂಸ್

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.