Watch Viral Video: ಹೊಡೆದಾಟ-ಬಡಿದಾಟ-ಮದುವೆ ಸಮಾರಂಭದ ಊಟದ ವೇಳೆ ಮಾರಾಮಾರಿ…
Team Udayavani, Sep 1, 2023, 5:29 PM IST
ಇಸ್ಲಾಮಾಬಾದ್: ಪಾಕಿಸ್ತಾನದ ಮದುವೆ ಸಮಾರಂಭದ ಊಟದ ವೇಳೆ ವ್ಯಕ್ತಿಯೊಬ್ಬ ಅತಿಥಿಯೊಬ್ಬನ ಟೊಪ್ಪಿಯನ್ನು ಉದುರಿಸಿದ ಪರಿಣಾಮ ಮಾರಾಮಾರಿ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:Kiccha 47: ವಿಜಯೇಂದ್ರ ಪ್ರಸಾದ್ ಕಥೆಗೆ ಕಿಚ್ಚ ಸುದೀಪ್ ಹೀರೋ; ಆರ್.ಚಂದ್ರು ನಿರ್ದೇಶನ
ಆರು ನಿಮಿಷಗಳ ಕಾಲದ ಈ ವಿಡಿಯೋದಲ್ಲಿ, ಮದುವೆ ಆಗಮಿಸಿದ್ದ ಜನರು ತಮ್ಮ, ತಮ್ಮ ಟೇಬಲ್ ಗಳಲ್ಲಿ ಕುಳಿತು ಊಟ ಮಾಡುತ್ತಿದ್ದರು. ಮಹಿಳೆಯರು ಮತ್ತು ಪುರುಷರಿಗಾಗಿ ಪ್ರತ್ಯೇಕ ಊಟದ ವ್ಯವಸ್ಥೆಆಗಿ ಬಿಳಿ ಬಟ್ಟೆಯಿಂದ ಪರದೆ ಕಟ್ಟಲಾಗಿತ್ತು. ಈ ಸಂದರ್ಭದಲ್ಲಿ ಊಟದ ಟೇಬಲ್ ಬಳಿ ಬಂದ ವ್ಯಕ್ತಿಯೊಬ್ಬ ಅತಿಥಿಯೊಬ್ಬರ ಟೊಪ್ಪಿಯನ್ನು ಏಕಾಏಕಿ ಉದುರಿಸಿಬಿಟ್ಟಿದ್ದ. ಆ ವೇಳೆ ಹೊಡೆದಾಟ ಆರಂಭವಾಗಿ ರಣಾಂಗಣವಾಗಿ ಮಾರ್ಪಟ್ಟಿರುವುದು ಸೆರೆಯಾಗಿದೆ.
ಮುಖ-ಮೂತಿ ನೋಡದೇ ಕುರ್ಚಿಯಿಂದ ಹೊಡೆದಾಡಿಕೊಳ್ಳುತ್ತಾ…ಇಡೀ ಊಟದ ಹಾಲ್ ತುಂಬಾ ಗದ್ದಲ, ಬಡಿದಾಟದಲ್ಲಿ ನಿರತರಾಗಿದ್ದರು. ಈ ವೇಳೆ ಮಹಿಳೆಯರು ಹೊಡೆದಾಟ ನಿಲ್ಲಿಸಲು ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿದೆ.
Kalesh during marriage ceremony in pakistan over mamu didn’t got Mutton pieces in biriyani pic.twitter.com/mYrIMbIVVx
— Ghar Ke Kalesh (@gharkekalesh) August 29, 2023
ಸಾಮಾಜಿಕ ಜಾಲತಾಣ X ನಲ್ಲಿ ಈ ವಿಡಿಯೋ ಶೇರ್ ಮಾಡಲಾಗಿದ್ದು, ಸಾವಿರಾರು ಮಂದಿ ವೀಕ್ಷಿಸಿದ್ದಾರೆ. ಬಹುಶಃ ಮಹಿಳೆಯರು ಪ್ರತ್ಯೇಕವಾಗಿ ಕುಳಿತುಕೊಂಡಿದ್ದಕ್ಕೆ ಅಸಮಾಧಾನಗೊಂಡು ಈ ರೀತಿ ಹೊಡೆದಾಡಿಕೊಂಡಿರಬಹುದು ಎಂದು ಬಳಕೆದಾರರೊಬ್ಬರು ವ್ಯಂಗ್ಯವಾಡಿದ್ದು, ಹಲವು ಬಳಕೆದಾರರು ವಿವಿಧ ರೀತಿಯಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್
Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ
Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.