Chikkamagaluru; ಕಾಫಿನಾಡಿನಲ್ಲಿ ತಂಪೆರೆದ ವರುಣ: ರೈತರ ಮೊಗದಲ್ಲಿ ಮಂದಹಾಸ
Team Udayavani, Sep 1, 2023, 5:41 PM IST
ಚಿಕ್ಕಮಗಳೂರು : ಮಳೆ ಇಲ್ಲದೆ ಬಿಸಿಲ ಬೇಗೆಗೆ ಕಂಗಾಲಾಗಿದ್ದ ಕಾಫಿನಾಡಿನಲ್ಲಿ ಶುಕ್ರವಾರ ಭರ್ಜರಿ ಮಳೆ ಸುರಿದಿದ್ದು, ರೈತರ ಮೊಗದಲ್ಲಿ ಮಂದಹಾಸ ಕಂಡು ಬಂದಿದೆ.
ಚಿಕ್ಕಮಗಳೂರು ನಗರದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದೆ.
ಕಳೆದೊಂದು ತಿಂಗಳಿನಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರು ಧಾರಾಕಾರವಾಗಿ ಸುರಿದ ಮಳೆ ಕಂಡು ರೈತರು ಸಂಭ್ರಮಿಸಿದ್ದಾರೆ.
ಚಿಕ್ಕಮಗಳೂರು ನಗರದ ತಗ್ಗುಪ್ರದೇಶಗಳಿಗೆ ಮಳೆ ನೀರು ನುಗ್ಗಿ, ಚರಂಡಿ ಬಂದ್ ಆಗಿ ರಸ್ತೆಯಲ್ಲೇ ನೀರು ಹರಿದು ವಾಹನ ಸಂಚಾರ ಅಸ್ತವ್ಯಸ್ತವಾದ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು
Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ
MUDA Case: ಸಿದ್ದರಾಮಯ್ಯ ಕಳಂಕ ರಹಿತರೆಂದು ತನಿಖೆಯಲ್ಲಿ ಸಾಬೀತಾಗಲಿ: ಎಂಎಲ್ಸಿ ಸಿ.ಟಿ.ರವಿ
ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ
Kottigehara: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.