Padubidri ; ಗಾಂಜಾ ಮಾರಾಟ: ಆರೋಪಿ ಬಂಧನ; 1.720ಕೆಜಿ ಗಾಂಜಾ, ಮೊಬೈಲ್ ವಶ
Team Udayavani, Sep 1, 2023, 6:22 PM IST
ಪಡುಬಿದ್ರಿ: ನಂದಿಕೂರು ಕೈಗಾರಿಕಾ ಪ್ರದೇಶದ ರಸ್ತೆ ಬದಿಯ ಮೋರಿಯಲ್ಲಿ ಕುಳಿತು ತನ್ನ ಗಾಂಜಾ ಮಾರಾಟ ವ್ಯವಹಾರಕ್ಕೆ ಹವಣಿಸುತ್ತಿದ್ದ ಬಳ್ಕುಂಜೆ ನಿವಾಸಿ ಅನ್ಸಿಫ್(29) ಎಂಬಾತನನ್ನು ಸೆ. 1ರಂದು ಹಗಲು ಗಸ್ತಿನಲ್ಲಿದ್ದ ಪಡುಬಿದ್ರಿ ಠಾಣಾ ಕ್ರೈಂ ಪಿಎಸ್ಐ ಸುದರ್ಶನ್ ದೊಡ್ಡಮನಿ ಹಾಗೂ ಸಿಬಂದಿಗಳು ಬಂಧಿಸಿದ್ದಾರೆ.
ಆತನಿಂದ 77000ರೂ. ಮೌಲ್ಯದ 1.720ಕೆಜಿ ಗಾಂಜಾ ಹಾಗೂ ಮೊಬೈಲ್ ಒಂದನ್ನು ವಶಪಡಿಸಿಕೊಳ್ಳಲಾಗಿದೆ.
ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿದ್ದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.