Hindu Rashtra; ಭಾರತೀಯರೆಲ್ಲರೂ ಹಿಂದೂಗಳು: ಮೋಹನ್ ಭಾಗವತ್
Team Udayavani, Sep 1, 2023, 9:54 PM IST
ನವದೆಹಲಿ: ಭಾರತ ಹಿಂದೂ ರಾಷ್ಟ್ರವಾಗಿದ್ದು, ಭಾರತದಲ್ಲಿರುವವರೆಲ್ಲರೂ ಹಿಂದೂಗಳೇ ಆಗಿದ್ದಾರೆ ಹಾಗೂ ಹಿಂದೂ ಎಂಬುದು ಎಲ್ಲ ಭಾರತೀಯರನ್ನು ಪ್ರತಿನಿಧಿಸುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ನ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.
ತರುಣ ಭಾರತ ಪತ್ರಿಕೆಯ ಪ್ರಕಾಶನ ಸಂಸ್ಥೆ ಶ್ರೀನರಕೇಸರಿ ಪ್ರಕಾಶನ ಲಿಮಿಟೆಡ್‌ನ ನೂತನ ಕಟ್ಟಡ ಮಧುಕರ ಭವನವನ್ನು ಭಾಗವತ್ ಅವರು ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ವರದಿಗಾರಿಕೆ ಎನ್ನುವುದು ಎಲ್ಲರನ್ನೂ ಒಳಗೊಳ್ಳುವ ಸಿದ್ಧಾಂತಗಳನ್ನು ಮರೆಯದೆಯೂ ಸತ್ಯಪರವಾಗಿ ನ್ಯಾಯಯುತವಾಗಿ ಇರಬೇಕು ಎಂದಿದ್ದಾರೆ. ಇದೇ ವೇಳೆ ಸಿದ್ಧಾಂತಗಳ ಪ್ರಕಾರ ಹಿಂದೂಸ್ತಾನ ಹಿಂದೂ ರಾಷ್ಟ್ರವಾಗಿದ್ದು, ಇಲ್ಲಿರುವವರೆಲ್ಲರೂ ಹಿಂದೂಗಳೇ ಆಗಿದ್ದಾರೆ. ಹಿಂದೂಗಳು ಎಂದರೆ ಅದು ಸಂಪೂರ್ಣ ಭಾರತೀಯರು. ಇಲ್ಲಿರುವ ಎಲ್ಲರೂ ಹಿಂದೂ ಸಂಸ್ಕೃತಿಗೆ ಸೇರಿದವರು, ಅವರ ಪೂರ್ವಜರು ಕೂಡ ಹಿಂದೂಗಳೇ ಅದನ್ನು ಹೊರತು ಪಡಿಸಿ ಬೇರೇನೂ ಇಲ್ಲ. ಇದನ್ನು ಕೆಲವರು ಅರ್ಥ ಮಾಡಿಕೊಂಡಿದ್ದಾರೆ. ಇನ್ನೂ ಕೆಲವರು ಅರ್ಥವಾದರೂ ತಮ್ಮ ಸ್ವಾರ್ಥದಿಂದ ಒಪ್ಪುತ್ತಿಲ್ಲ ಮತ್ತೂ ಕೆಲವರಿಗೆ ಅರ್ಥವಾಗಿಲ್ಲ, ಹಲವರು ಮರೆತು ಬಿಟ್ಟಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್ ಎಂಟ್ರಿ ನೇಮಕಾತಿ
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.