US Open ಭಾಂಬ್ರಿ, ಸಾಕೇತ್ಗೆ ಸೋಲಿನ ಆಘಾತ
Team Udayavani, Sep 1, 2023, 11:35 PM IST
ನ್ಯೂಯಾರ್ಕ್: ಯುಕಿ ಭಾಂಬ್ರಿ, ಸಾಕೇತ್ ಮೈನೇನಿ ಯುಎಸ್ ಓಪನ್ ಮೊದಲ ಸುತ್ತಿನಲ್ಲೇ ಸೋಲಿನ ಆಘಾತಕ್ಕೆ ಸಿಲುಕಿ ಹೊರಬಿದ್ದರು. ರೋಹನ್ ಬೋಪಣ್ಣ ಮಾತ್ರವೇ ಭಾರತದ ಭರವಸೆಯಾಗಿ ಉಳಿದಿದ್ದಾರೆ.
ಪುರುಷರ ಡಬಲ್ಸ್ನಲ್ಲಿ ಭಾರತೀಯರಿಬ್ಬರೂ ಅನ್ಯ ಜತೆಗಾರೊಂದಿಗೆ ಕಣಕ್ಕಿಳಿದಿದ್ದರು. ಭಾಂಬ್ರಿ ಮತ್ತು ಬ್ರಝಿಲ್ ಜತೆಗಾರ ಮಾರ್ಸೆಲೊ ಡೆಮೋಲಿನರ್ ಅವರನ್ನು ಪೋಲೆಂಡ್ನ 9ನೇ ಶ್ರೇಯಾಂಕದ ಹ್ಯುಗೊ ನಿಸ್-ಜಾನ್ ಜೀಲಿನ್ಸ್ಕಿ 6-3, 7-5 ಅಂತರದಿಂದ ಹಿಮ್ಮೆಟ್ಟಿಸಿದರು. ರಷ್ಯದ ಅಲೆಕ್ಸ್ ಕರತ್ಸೇವ್ ಅವರೊಂದಿಗೆ ಆಡಲಿಳಿದಿದ್ದ ಸಾಕೇತ್ ಮೈನೇನಿ ಅವರನ್ನು ಲಾಸ್ಲೊ ಡಿಜೆರ್ (ಸರ್ಬಿಯಾ)-ಮಾರ್ಕ್ ಆ್ಯಂಡ್ರಿಯ ಹ್ಯೂಸ್ಲರ್ (ಸ್ವಿಜರ್ಲೆಂಡ್) 6-7 (4-7), 6-3, 6-2ರಿಂದ ಪರಾಭವಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ
Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್
Cricket: ಒಂದೇ ಫ್ರೇಮ್ನಲ್ಲಿ ಗಂಭೀರ್- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು
T20 world cup 2024; ವನಿತೆಯರ ವಿಶ್ವಕಪ್ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.