Tragic: ಹಿಟ್ಟಿನ ಗಿರಣಿಯಲ್ಲಿ ವಿದ್ಯುತ್‌ ಸ್ಪರ್ಶ; ತಾಯಿ,ಮಕ್ಕಳು ಸೇರಿ ನಾಲ್ವರು ಮೃತ್ಯು


Team Udayavani, Sep 2, 2023, 1:06 PM IST

Tragic: ಹಿಟ್ಟಿನ ಗಿರಣಿಯಲ್ಲಿ ವಿದ್ಯುತ್‌ ಸ್ಪರ್ಶ: ತಾಯಿ,ಮಕ್ಕಳು ಸೇರಿ ನಾಲ್ವರು ಮೃತ್ಯು

ಜೈಪುರ: ಹಿಟ್ಟಿನ ಗಿರಣಿಯಲ್ಲಿ ವಿದ್ಯುತ್‌ ಸ್ಪರ್ಶಗೊಂಡು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಶುಕ್ರವಾರ(ಸೆ.1 ರಂದು) ನಡೆದಿರುವುದು ವರದಿಯಾಗಿದೆ.

ಅರ್ಜುನ ಸಿಂಗ್ ಅವರಿಗೆ ಈ ಹಿಟ್ಟಿನ ಗಿರಣಿ ಸೇರಿದೆ. ಅರ್ಜುನ ಸಿಂಗ್‌ ಅವರು ಘಟನೆ ನಡೆದ ದಿನ ಅನ್ಯ ಕೆಲಸದ ಕಾರಣ ದೆಹಲಿಗೆ ತಲುಪಿದ್ದರು. ಈ ಕಾರಣದಿಂದ ಅರ್ಜುನ ಸಿಂಗ್‌ ಅವರ ಪತ್ನಿ  ಹಿಟ್ಟಿನ ಗಿರಣಿಯನ್ನು ನೋಡಿಕೊಳ್ಳುತ್ತಿದ್ದರು.

ವಿದ್ಯುತ್‌ ನಿಂದ ಚಲಿಸುವ ಹಿಟ್ಟಿನ ಗಿರಣಿಯನ್ನು ಬಳಸುವಾಗ ಅರ್ಜುನ ಸಿಂಗ್‌ ಅವರ ಪತ್ನಿಗೆ ವಿದ್ಯುತ್‌ ಶಾಕ್‌ ಹೊಡೆದಿದೆ. ಇದನ್ನು ನೋಡಿದ ಅವರ ಇಬ್ಬರು ಮಕ್ಕಳು ಕೂಡಲೇ ತಾಯಿಯನ್ನು ರಕ್ಷಿಸಲು ಹೋಗಿದ್ದಾರೆ. ಆದರೆ ಅವರ ಸಂಪರ್ಕಕ್ಕೆ ಬಂದ ಕಾರಣ ವಿದ್ಯುತ್‌ ಸ್ಪರ್ಶದಿಂದ ಮಕ್ಕಳು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರ್ಜುನ ಅವರ ಮಾವ ಮೂವರನ್ನು ವಿದ್ಯುತ್‌ ಶಾಕ್‌ ನಲ್ಲಿ ನೋಡಿದಾಗ ಜೀವದ ಹಂಗು ತೊರೆದು ರಕ್ಷಣೆ ಮಾಡಲು ಹೋಗಿದ್ದಾರೆ. ಆದರೆ ಅವರು ಕೂಡ ವಿದ್ಯುತ್‌ ಸ್ಪರ್ಶಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.

ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

8

Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

6

Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು

11-Hagaribommanahalli

Hagaribommanahalli: ಆಕಳು ಮೇಯಿಸಲು ಹೋದ ಇಬ್ಬರು ಸಿಡಿಲಿಗೆ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.