African Swine Fever: ಕೇರಳದಲ್ಲಿ ಹಂದಿ ಜ್ವರ… ಚೆಕ್‌ಪೋಸ್ಟ್ ಗಳಲ್ಲಿ ತೀವ್ರ ನಿಗಾ
Team Udayavani, Sep 2, 2023, 12:53 PM IST
ಮಂಗಳೂರು: ಕೇರಳದಲ್ಲಿ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ದೃಢಪಟ್ಟಿರುವುದರಿಂದ ಕೇರಳಕ್ಕೆ ಹೊಂದಿಕೊಂಡಿರುವ ದ.ಕ. ಜಿಲ್ಲೆಯಲ್ಲಿ ರೋಗ ಹರಡದಂತೆ ವಹಿಸಲಾಗುತ್ತಿರುವ ನಿಗಾ ಮುಂದುವರಿಸಲಾಗಿದೆ.
ಆಫ್ರಿಕನ್ ಹಂದಿ ಜ್ವರ ಜಿಲ್ಲೆಗೆ ಹಬ್ಬದಂತೆ ತಡೆಗಟ್ಟಲು ಕೇರಳ ರಾಜ್ಯಕ್ಕೆ ಸಂಪರ್ಕಿಸುವ ಗಡಿಭಾಗದ ಚೆಕ್‌ಪೋಸ್ಟ್‌ಗಳಾದ ತಲಪಾಡಿ, ಜಾಲೂರು, ಸಾರಡ್ಕದಲ್ಲಿ ವಿಶೇಷ ನಿಗಾ ಇರಿಸಲಾಗಿದೆ. ಹಂದಿ ಮಾಂಸ ಕೊಂಡೊಯ್ದು ಕೇರಳ ಭಾಗಕ್ಕೆ ತೆರಳಿ ಬರುವ ವಾಹನಗಳ ಮೇಲೆ ಚೆಕ್‌ಪೋಸ್ಟ್‌ಗಳಲ್ಲಿ ರಾಸಾಯನಿಕ ಸಿಂಪಡಣೆ ಮಾಡಲಾಗುತ್ತಿದೆ. ಹಂದಿ ಹಾಗೂ ಹಂದಿ ಮಾಂಸಗಳ ಸಾಗಾಣಿಕೆ ಮೇಲೆ ನಿಗಾ ವಹಿಸಲಾಗಿದೆ. ಇಲಾಖಾ ಪಶುವೈದ್ಯಾಧಿಕಾರಿಗಳಿಗೆ ತಮ್ಮ ವ್ಯಾಪ್ತಿಯ ಎಲ್ಲ ಹಂದಿ ಫಾರಂಗಳಿಗೆ ಭೇಟಿ ನೀಡಿ ಹಂದಿ ಸಾಕಾಣಿಕೆದಾರರಿಗೆ ಸಲಹೆ ನೀಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Jailer ಸಿನಿಮಾ ಹಿಟ್: ರಜಿನಿಕಾಂತ್,ನೆಲ್ಸನ್‌ಗೆ ದುಬಾರಿ ಕಾರು ಗಿಫ್ಟ್ ಕೊಟ್ಟ ನಿರ್ಮಾಪಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.