Sagara: ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಮಾನಹಾನಿಕರ ವರದಿ; ದೂರು ದಾಖಲು
Team Udayavani, Sep 2, 2023, 4:05 PM IST
ಸಾಗರ: ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಮಾನಹಾನಿಕರ ವರದಿಗಳನ್ನು ಪ್ರಕಟಿಸಿರುವುದಕ್ಕೆ ದಲಿತ ಸಂಘರ್ಷ ಸಮಿತಿ ಜಿಲ್ಲಾ ಪ್ರಮುಖ ಪರಮೇಶ್ವರ ದೂಗೂರು ಪೇಟೆ ಠಾಣೆಗೆ ದೂರು ನೀಡಿದ್ದಾರೆ.
ದಲಿತ ಸಂಘರ್ಷ ಸಮಿತಿಯಲ್ಲಿ ಇಪ್ಪತ್ತೈದು ವರ್ಷಗಳಿಂದ ಸಕ್ರಿಯವಾಗಿ ಸಾರ್ವಜನಿಕ ಸೇವೆ ಮಾಡಿಕೊಂಡು ಬರುತ್ತಿದ್ದು, ಕೆಳದಿಪುರದ ಅಣ್ಣಪ್ಪ, ಸಾಗರದ ಸಂದೇಶ್ ಮತ್ತು ನಾಗರಾಜ್ ಎಂಬವರು ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಸಾಮಾಜಿಕ ಜಾಲತಾಣದಲ್ಲಿ ನನ್ನ ತೇಜೋವಧೆ ಮಾಡಿದ್ದಾರೆ ಎಂದ ಅವರು ಮಾನಹಾನಿ ಲೇಖನ ಪ್ರಕಟಣೆಯಿಂದ ನನಗೆ ಮಾನಸಿಕ ಮತ್ತು ಸಾಮಾಜಿಕ ಹಿಂಸೆಯಾಗಿದೆ ಎಂದರು.
ಸುಳ್ಳು ಸುದ್ದಿ ಬರೆದು ಪ್ರಕಟಿಸಿದವರು ಮತ್ತು ಪ್ರಸಾರ ಮಾಡಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಯಡಿಯೂರಪ್ಪ ವಿರುದ್ಧದ ಆರೋಪ ರಾಜಕೀಯ ಪ್ರೇರಿತ: ಆರ್.ಅಶೋಕ್, ಬಿವೈಆರ್
Shikaripur: ಕುತ್ತಿಗೆಗೆ ಟವೆಲ್ ಬಿಗಿದು ಪತ್ನಿಯನ್ನು ಹ*ತ್ಯೆ ಮಾಡಿದ ಪತಿ
Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
MUST WATCH
ಹೊಸ ಸೇರ್ಪಡೆ
Bengaluru: ಒಂಟಿ ಮಹಿಳೆ ಮೇಲೆ ಹಲ್ಲೆ ನಡೆಸಿ, ಹತ್ಯೆ
Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ
Lupus Nephritis: ಲೂಪಸ್ ನೆಫ್ರೈಟಿಸ್: ರೋಗಿಗಳಿಗೆ ಒಂದು ಮಾರ್ಗದರ್ಶಿ
ಡಿಕೆಶಿ, ಪ್ರಿಯಾಂಕ್ ಖರ್ಗೆ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ಮಹಿಳಾ ಎಂಜಿನಿಯರ್‌ಗೆ ವಂಚನೆ
Maha Election; ಕಾಂಗ್ರೆಸ್ ಸಂವಿಧಾನ ಬದಲಾಯಿಸಿ ನಮ್ಮನ್ನು ದೂರುತ್ತಿದೆ: ನಿತಿನ್ ಗಡ್ಕರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.