![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Sep 2, 2023, 10:46 PM IST
ನವದೆಹಲಿ: ಸಿಂಗಾಪುರದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಭಾರತೀಯ ಮೂಲದ ಅರ್ಥಶಾಸ್ತ್ರಜ್ಞ, ಥರ್ಮನ್ ಷಣ್ಮುಗರತ್ನಂ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಎಕ್ಸ್‌ನಲ್ಲಿ (ಟ್ವಿಟರ್) ಈ ಕುರಿತು ಪೋಸ್ಟ್ ಮಾಡಿರುವ ಪ್ರಧಾನಿ “ಅಧ್ಯಕ್ಷರಾಗಿ ಆಯ್ಕೆಯಾದ ನಿಮಗೆ ಅಭಿನಂದನೆಗಳು. ಭಾರತ- ಸಿಂಗಾಪುರದ ನಡುವಿನ ಕಾರ್ಯತಂತ್ರ ಪಾಲುದಾರಿಕೆಯನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನಿಮ್ಮೊಂದಿಗೆ ಕಾರ್ಯನಿರ್ವಹಿಸಲು ಎದುರುನೋಡುತ್ತೇನೆ ‘ ಎಂದಿದ್ದಾರೆ.
ಶುಕ್ರವಾರವಷ್ಟೇ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಥರ್ಮನ್ ಭರ್ಜರಿ ಗೆಲುವು ಸಾಧಿಸುವ ಮೂಲಕ ಸಿಂಗಾಪುರ 9ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
You seem to have an Ad Blocker on.
To continue reading, please turn it off or whitelist Udayavani.