Maharashtra: ಹಾಸಿಗೆ ಪೆಟ್ಟಿಗೆಯೊಳಗೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ತಾಯಿ – ಮಗ


Team Udayavani, Sep 3, 2023, 10:11 AM IST

Maharashtra: ಹಾಸಿಗೆ ಪೆಟ್ಟಿಗೆಯೊಳಗೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ತಾಯಿ – ಮಗ

ಮಹಾರಾಷ್ಟ್ರ: ಹಾಸಿಗೆಯ ಪೆಟ್ಟಿಗೆಯೊಳಗೆ ತಾಯಿ – ಮಗನ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ನಗರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ನೀಲಿಮಾ ಗಣೇಶ್ ಕಾಪ್ಸೆ(45), ಅವರ ಮಗ ಮಗ ಆಯುಷ್ ಕಾಪ್ಸೆ(22) ಮೃತರು.

ಶುಕ್ರವಾರ ಈ ಘಟನೆ ನಡೆದಿದ್ದು,ಮೊದಲಿಗೆ ನೆರೆಹೊರೆ ಅವರಿಗೆ ಮನೆಯಿಂದ ದುರ್ವಾಸನೆ ಬಂದಿದೆ. ಆ ಬಳಿಕ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಆ ಬಳಿಕ ಕುಟುಂಬಸ್ಥರು ನಾಗ್ಪುರದಿಂದ ಬಂದಿದ್ದಾರೆ. ಮನೆಗೆ ಬೀಗ ಹಾಕಿರುವುದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Udhayanidhi Stalin: ಸನಾತನ ಧರ್ಮ ಮಲೇರಿಯಾ,ಡೆಂಗ್ಯೂ ಇದ್ದಂತೆ; ಸಚಿವ ಉದಯನಿಧಿ ಸ್ಟ್ಯಾಲಿನ್

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಈ ವೇಳೆ ಮುಂಭಾಗದ ಬಾಗಿಲನ್ನು ಒಳಗಿನಿಂದ ಲಾಕ್ ಮಾಡಿರುವುದು ಮತ್ತು ಹಿಂಬಾಗಿಲನ್ನು ಮುಚ್ಚಿರುವುದು ಕಂಡುಬಂದಿದೆ. ಪೊಲೀಸರು ಒಂದು ಬಾಗಿಲನ್ನು ಒಡೆದು ಮನೆಯೊಳಗೆ ಪ್ರವೇಶ ಮಾಡಿದ್ದು, ಕೋಣೆಯಲ್ಲಿ ರಕ್ತದ ಕಲೆಗಳನ್ನು ನೋಡಿದ್ದಾರೆ. ಹಾಸಿಗೆಯ ಪೆಟ್ಟಿಗೆಯನ್ನು ತೆರೆದು ನೋಡಿದ್ದಾರೆ. ಈ ವೇಳೆ  ಅದರೊಳಗೆ ತಾಯಿ – ಮಗನ ಮೃತದೇಹವನ್ನು ನೋಡಿದ್ದಾರೆ.

ನೆರೆಹೊರೆಯವರ ಪ್ರಕಾರ, ಘಟನೆಯ ನಂತರ ಮಹಿಳೆಯ ಹಿರಿಯ ಮಗ ನಾಪತ್ತೆಯಾಗಿದ್ದಾನೆ. ಅವರ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿದೆ ಎಂದು ಹೇಳಲಾಗಿದೆ.

ಸದ್ಯ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.

ಟಾಪ್ ನ್ಯೂಸ್

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Kapu

Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

krishna bhaire

FIR ದಾಖಲಾದ ಬಿಜೆಪಿಯವರು ರಾಜೀನಾಮೆ ನೀಡಲಿ: ಕೃಷ್ಣ ಭೈರೇಗೌಡ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

Naxal

Naxalites Encounter: ಛತ್ತೀಸ್‌ಗಢದಲ್ಲಿ 28 ಮಂದಿ ನಕ್ಸಲರ ಹ*ತ್ಯೆಗೈದ ಭದ್ರತಾ ಪಡೆ!

1-eedsadasd

Pronunciation; ಮಂತ್ರಗಳ ಉಚ್ಛಾರಣೆ ಕುರಿತು ಟೀಕೆ: ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ

1-sadguru

Isha Foundation; ಸನ್ಯಾಸ ತೆಗೆದುಕೊಳ್ಳಲು ನಾವು ಯಾರನ್ನೂ ಒತ್ತಾಯಿಸುವುದಿಲ್ಲ…

Kharge (2)

Israel ಯುದ್ಧಕ್ಕೆ ಭಾರತೀಯರನ್ನು ನೇಮಿಸಿಕೊಳ್ಳಲು ಮೋದಿ ಸರಕಾರ ನೆರವು: ಖರ್ಗೆ ಆರೋಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

1-aaaa

Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್‌: ಕಾಡಾನೆಗಳ ದರ್ಶನ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

1-asdd

PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.