Malpe: ಮೀನಿನ ವಿಷಾನಿಲದಿಂದಾಗಿ ಈಶ್ವರ್ ಮಲ್ಪೆ ಸೇರಿ ಇಬ್ಬರು ಅಸ್ವಸ್ಥ
Team Udayavani, Sep 3, 2023, 11:40 AM IST
ಉಡುಪಿ: ಬೋಟಿನಿಂದ ಮೀನು ಹೊರತೆಗೆಯುವ ವೇಳೆ ಹೊರಸೂಸಿದ ವಿಷಾನಿಲದಿಂದ ಈಶ್ವರ್ ಮಲ್ಪೆ ಸೇರಿ ಇಬ್ಬರು ಅಸ್ವಸ್ಥರಾದ ಘಟನೆ ಮಲ್ಪೆ ಬಂದರಿನಲ್ಲಿ ಶನಿವಾರ ರಾತ್ರಿ ನಡೆದಿದೆ.
ಪ್ರಜ್ಞಾಹೀನನಾಗಿ ಬಿದ್ದಿದ್ದ ಯುವಕನನ್ನು ಮೇಲಕ್ಕೆತ್ತಲು ಈಶ್ವರ್ ಮಲ್ಪೆ ಬೋಟ್ ನ ಸ್ಟೋರೇಜ್ ಗೆ ಇಳಿದಿದ್ದು, ವಿಷಾನಿಲದಿಂದಾಗಿ ಈಶ್ವರ್ ಮಲ್ಪೆಯವರು ಕೂಡ ಉಸಿರಾಟದ ಸಮಸ್ಯೆಯಾಗಿ ಅಸ್ವಸ್ಥಗೊಂಡು ಪ್ರಜ್ನೆತಪ್ಪಿ ಬಿದ್ದ ಘಟನೆ ನಡೆದಿದೆ.
ಇದನ್ನೂ ಓದಿ:New Delhi; ಟ್ಯೂಷನ್ ಟೀಚರ್ ಹತ್ಯೆಗೈದ 14 ವರ್ಷದ ಬಾಲಕ; ಬಂಧನ
ಕೂಡಲೇ ಸಾವರಿಸಿಕೊಂಡ ಈಶ್ವರ್ ಮಲ್ಪೆ ಅವರು ಯುವಕನನ್ನು ಮೇಲಕ್ಕೆತ್ತಿ ತನ್ನ ಆಂಬುಲೆನ್ಸ್ ಮೂಲಕ ಮಣಿಪಾಲ ಆಸ್ಪತ್ರೆಗೆ ಸಾಗಿಸಿದರು. ಈಶ್ವರ್ ಮಲ್ಪೆಯವರು ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಕೆ ಕಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.