Building Collapse: ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮೃತ್ಯು, 10 ಮಂದಿಗೆ ಗಾಯ
Team Udayavani, Sep 4, 2023, 10:22 AM IST
ಉತ್ತರ ಪ್ರದೇಶ: ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮೃತಪಟ್ಟು ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ಘಟನಾ ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ತಂಡ ಆಗಮಿಸಿದ್ದು, ಅವಶೇಷಗಳಡಿ ಸಿಲುಕಿರುವ ನಾಲ್ವರನ್ನು ರಕ್ಷಣೆ ಮಾಡಿದ್ದು ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ.
ಸೋಮವಾರ ಮುಂಜಾನೆ ಸುಮಾರು ಮೂರು ಗಂಟೆಯ ವೇಳೆಗೆ ಘಟನೆ ಸಂಭವಿಸಿದ್ದು, ಗಾಯಾಳುಗಳನ್ನು ಲಕ್ನೋ ಟ್ರಾಮಾ ಸೆಂಟರ್ಗೆ ದಾಖಲಿಸಲಾಗಿದೆ. ಕಟ್ಟಡದ ಅವಶೇಷಗಳಡಿ ಅಕ್ಕಪಕ್ಕದ ಮನೆಗಳಲ್ಲಿದ್ದವರೂ ಸಿಕ್ಕಿಬಿದ್ದಿರುವ ಶಂಕೆ ವ್ಯಕ್ತವಾಗಿದ್ದು ರಕ್ಷಣಾ ತಂಡದಿಂದ ಕಾರ್ಯಾಚರಣೆ ನಡೆಯುತ್ತಿದೆ.
ಇದನ್ನೂ ಓದಿ: Chitradurga: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು: ನಾಲ್ವರು ಮೃತ್ಯು, ಮೂವರು ಗಂಭೀರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.