Kannada serials; ಟಿಆರ್ ಪಿ ರೇಸ್ ನಲ್ಲಿ ಪುಟ್ಟಕ್ಕನ ಜೊತೆ ಸೀತಾರಾಮ ಹೆಜ್ಜೆ
Team Udayavani, Sep 4, 2023, 12:00 PM IST
ಕಿರುತೆರೆಯ ಟಿಆರ್ಪಿ ಹೊರಬಿದ್ದಿದ್ದು, “ಪುಟ್ಟಕ್ಕನ ಮಕ್ಕಳು’ ಮೊದಲ ಸ್ಥಾನ ಕಾಯ್ದು ಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ತಂಡದ ಮೊಗದಲ್ಲಿ ಸಂತಸ ಮೂಡಿದೆ.
ಇನ್ನು ಕಳೆದ ವಾರ ಎರಡನೇ ಸ್ಥಾನದಲ್ಲಿ “ಸೀತಾರಾಮ’ ಧಾರಾವಾಹಿ ಟಿಆರ್ಪಿಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಎರಡನೇ ಸ್ಥಾನ ಉಳಿಸಿಕೊಂಡಿದೆ. ವೈಷ್ಣವಿ, ಗಗನ್ ಮುಖ್ಯಭೂಮಿಕೆಯಲ್ಲಿರುವ ಈ ಧಾರಾವಾಹಿ ಇತ್ತೀಚೆಗಷ್ಟೇ ಆರಂಭವಾಗಿತ್ತು.
ಇದನ್ನೂ ಓದಿ:Sanatana remark; ಮೋದಿ ಕಾಂಗ್ರೆಸ್ ಮುಕ್ತ ಭಾರತ ಎಂದರು, ಹಾಗಾದರೆ…: ಉದಯನಿಧಿ ತಿರುಗೇಟು
ಟಿಆರ್ಪಿ ರೇಸ್ನ ಮೂರನೇ ಸ್ಥಾನದಲ್ಲಿ “ಗಟ್ಟಿಮೇಳ’ ಧಾರಾವಾಹಿ ಇದ್ದು, ಕಳೆದ ವಾರದ ಸ್ಥಾನ ಭದ್ರಪಡಿಸಿಕೊಂಡಿದೆ. “ಸತ್ಯ’ ಧಾರಾವಾಹಿ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.