Video Viral:  ಹಿಂದೂ ಯುವಕ ಮತಾಂತರಗೊಂಡು ಮುಸ್ಲಿಮ್‌ ಯುವತಿ ಜತೆ ವಿವಾಹ

ಪ್ರಕರಣದಲ್ಲಿ ಶಾಮೀಲಾಗಿರುವವರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಬೇಕೆಂದು ವಿಎಚ್‌ ಪಿ ಆಗ್ರಹ

Team Udayavani, Sep 4, 2023, 12:23 PM IST

Video Viral:  ಹಿಂದೂ ಯುವಕ ಮತಾಂತರಗೊಂಡು ಮುಸ್ಲಿಮ್‌ ಯುವತಿ ಜತೆ ವಿವಾಹ

ಕಾನ್ಪುರ್:‌ ಮುಸ್ಲಿಮ್‌ ಯುವತಿಯನ್ನು ವಿವಾಹವಾಗುವ ನಿಟ್ಟಿನಲ್ಲಿ ಸ್ಥಳೀಯ ಹಿಂದೂ ಯುವಕನೊಬ್ಬ ಇಸ್ಲಾಮ್‌ ಗೆ ಮತಾಂತರಗೊಂಡು ಮದುವೆ(ನಿಖಾಃ)ಯಾದ ವಿಡಿಯೋವೊಂದು ವೈರಲ್‌ ಆಗಿದ್ದು, ಈ ಬಗ್ಗೆ ಉತ್ತರಪ್ರದೇಶದ ಕಾನ್ಪುರ್‌ ಪೊಲೀಸರು ತನಿಖೆಗೆ ಮುಂದಾಗಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:Shivaganga giri: ಮದುವೆ ವಿಡಿಯೋದಲ್ಲಿ ಸೆರೆಯಾಯಿತು ಚಿರತೆಗಳು; ವಿಡಿಯೋ ನೋಡಿ

ಕೆಲವು ತಿಂಗಳ ಹಿಂದೆ ಈ ವಿವಾಹ ನಡೆದಿದ್ದು, ನಾವು ವಿವಾಹಿತ ಜೋಡಿಯ ಕುಟುಂಬದವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿರುವುದಾಗಿ ಚೌಬೇಪುರ್‌ ಪೊಲೀಸ್‌ ಠಾಣೆಯ ಠಾಣಾಧಿಕಾರಿ ಸಂಜಯರ್‌ ಪಾಂಡೆ ತಿಳಿಸಿರುವುದಾಗಿ ವರದಿಯಾಗಿದೆ.

ಕ್ರಮ ತೆಗೆದುಕೊಳ್ಳಲು ವಿಎಚ್‌ ಪಿ ಆಗ್ರಹ:

ಹಿಂದೂ ಯುವಕ ಇಸ್ಲಾಮ್‌ ಗೆ ಮತಾಂತರಗೊಂಡ ಪ್ರಕರಣದಲ್ಲಿ ಶಾಮೀಲಾಗಿರುವವರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌ ನ ಜಿಲ್ಲಾ ಸಂಚಾಲಕ ವಿಪಿನ್‌ ಶುಕ್ಲಾ ನೇತೃತ್ವದಲ್ಲಿ ಚೌಬೇಪುರ್‌ ಪೊಲೀಸ್‌ ಠಾಣೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಒತ್ತಾಯಿಸಿರುವುದಾಗಿ ವರದಿ ವಿವರಿಸಿದೆ.

ತನಿಖೆ ನಡೆಯುತ್ತಿದೆ:

ಹಿಂದೂ ಯುವಕ ಮತಾಂತರಗೊಂಡು, ಮುಸ್ಲಿಮ್‌ ಯುವತಿಯನ್ನು ವಿವಾಹವಾದ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಇದರ ಹಿಂದೆ ಪಿತೂರಿ ಇದ್ದಿರುವುದಾಗಿ ಶುಕ್ಲಾ ತಿಳಿಸಿದ್ದಾರೆ. ಸ್ಥಳೀಯರು ನೀಡಿರುವ ಮಾಹಿತಿ ಪ್ರಕಾರ, ಈ ವಿವಾಹ ನಾಲ್ಕು ತಿಂಗಳ ಹಿಂದೆ ನಡೆದಿರುವುದಾಗಿ ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ.

ಹಿಂದೂ ಯುವಕ ಮತ್ತು ಮುಸ್ಲಿಮ್‌ ಯುವತಿ ಒಬ್ಬರನೊಬ್ಬರು ಪ್ರೀತಿಸುತ್ತಿದ್ದು, ಈ ಮೊದಲು ಹಿಂದೂ ಸಂಪ್ರದಾಯದಂತೆ ವಿವಾಹವಾಗಿತ್ತು. ಆದರೆ ನಂತರ ಹಿಂದೂ ಯುವಕ ಮತಾಂತರಗೊಂಡು ಇಸ್ಲಾಮ್‌ ಸಂಪ್ರದಾಯದಂತೆ ವಿವಾಹವಾಗಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.