High Court ಪ್ರಜ್ವಲ್ ರೇವಣ್ಣ ಮಧ್ಯಾಂತರ ಅರ್ಜಿ ಸಲ್ಲಿಕೆ
Team Udayavani, Sep 4, 2023, 11:17 PM IST
ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರ ದಿಂದ ಸಂಸದರಾಗಿ ಆಯ್ಕೆಯಾಗಿರುವುದನ್ನು ಅಸಿಂಧು ಗೊಳಿಸಿ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವವರೆಗೂ ತಡೆಯಾಜ್ಞೆ ನೀಡಬೇಕೆಂದು ಕೋರಿ ಪ್ರಜ್ವಲ್ ರೇವಣ್ಣ ಹೈಕೋರ್ಟ್ಗೆ ಮಧ್ಯಾಂತರ ಅರ್ಜಿ ಸಲ್ಲಿಸಿದ್ದಾರೆ.
ಪ್ರಜ್ವಲ್ ವಿರುದ್ಧ ನ್ಯಾ| ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೆ.1ರಂದು ಆದೇಶ ಹೊರಡಿಸಿತ್ತು. ಈ ಆದೇಶದ ಪ್ರತಿಯನ್ನು ಸಂಸತ್ ಸ್ಪೀಕರ್ಗೆ ಕಳುಹಿಸಲು ರಿಜಿಸ್ಟ್ರಿಗೆ ನಿರ್ದೇಶಿಸಿತ್ತು.
ಮೇಲ್ಮನವಿ ಸಲ್ಲಿಸುವುದರ ಒಳಗೆ ಸಂಸತ್ ಸ್ಪೀಕರ್ ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದರೆ ಕಷ್ಟವಾ ದೀತು ಎಂದು ಮೇಲ್ಮನವಿ ಸಲ್ಲಿಸುವವರೆಗೆ ಸೆ.1ರ ಅಸಿಂಧು ಆದೇಶಕ್ಕೆ ತಡೆ ಕೋರಿ ಪ್ರಜ್ವಲ್ ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.