Sullia: ಹೊಟೇಲ್ ಕಾರ್ಮಿಕ ಹೃದಯಾಘಾತದಿಂದ ಸಾವು
Team Udayavani, Sep 5, 2023, 12:06 AM IST
ಸುಳ್ಯ: ಸುಳ್ಯ ರಥಬೀದಿಯ ಹೊಟೇಲೋಂದರಲ್ಲಿ ಕ್ಲೀನಿಂಗ್ ಕೆಲಸ ಮಾಡುತ್ತಿದ್ದ ಉತ್ತರ ಭಾರತ ಮೂಲದ ಲೂಲು (48) ಸೆ. 3ರಂದು ಹೃದಯಾಘಾತದಿಂದ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಎರಡೂವರೆ ವರ್ಷಗಳಿಂದ ಲೂಲು ಇಲ್ಲಿನ ಹೊಟೇಲ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ರವಿವಾರ ಅವರು ರೂಮಿನಲ್ಲಿ ಮಲಗಿದ್ದ ಸಂದರ್ಭ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ. ಅವರ ಮನೆಯವರು, ಸಂಬಂಧಿಕರ ಮಾಹಿತಿ ತಿಳಿಯದ ಹಿನ್ನೆಲೆಯಲ್ಲಿ ಮೃತದೇಹವನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.