US; ಜಿಲ್ ಬೈಡನ್ ಗೆ ಕೋವಿಡ್ ಪಾಸಿಟಿವ್; ಜೋ ನೆಗೆಟಿವ್ ವರದಿ
Team Udayavani, Sep 5, 2023, 8:13 AM IST
ವಾಷಿಂಗ್ಟನ್ ಡಿಸಿ: ಅಮೆರಿಕ ಅಧ್ಯಕ್ಷ ಜೋ ಬೈಡನ್ ಪತ್ನಿ ಜಿಲ್ ಬೈಡನ್ ಅವರಿಗೆ ಕೋವಿಡ್ ಸೋಂಕು ತಗಲಿದೆ ಎಂದು ವರದಿಯಾಗಿದೆ. ಜೋ ಬೈಡನ್ ಅವರ ವರದಿ ನೆಗೆಟಿವ್ ಆಗಿದೆ. ಜಿ20 ಶೃಂಗ ಸಭೆಗಾಗಿ ಭಾರತಕ್ಕೆ ಆಗಮಿಸುವ ಕೆಲ ದಿನಗಳ ಮೊದಲು ಈ ಘಟನೆ ನಡೆದಿದೆ.
72 ವರ್ಷದ ಜಿಲ್ ಬೈಡನ್ ಅವರು ಕಳೆದ ವರ್ಷದ ಆಗಸ್ಟ್ ನಲ್ಲಿ ಒಮ್ಮೆ ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಜೋ ಬೈಡನ್ ಅವರಿಗೆ 2022ರ ಜುಲೈನಲ್ಲಿ ಕೋವಿಡ್ ಪಾಸಿಟಿವ್ ಆಗಿತ್ತು.
“ಇಂದು ಸಂಜೆ ಪ್ರಥಮ ಮಹಿಳೆ ಅವರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ. ಅವರು ಡೆಲವೇರ್ ನ ರೆಹೋಬೋತ್ ಬೀಚ್ ನಲ್ಲಿರುವ ಅವರ ಮನೆಯಲ್ಲಿ ಉಳಿಯಲಿದ್ದಾರೆ” ಎಂದು ಸೋಮವಾರ ವೈಟ್ ಹೌಸ್ ಪ್ರಕಟಣೆ ತಿಳಿಸಿದೆ.
“ಜಿಲ್ ಅವರ ಕೋವಿಡ್ ಪಾಸಿಟಿವ್ ಕಾರಣದಿಂದ ಅಧ್ಯಕ್ಷ ಬೈಡನ್ ಅವರಿಗೆ ಇಂದು ಸಂಜೆ ಕೋವಿಡ್ ಪರೀಕ್ಷೆಯನ್ನು ನಡೆಸಲಾಯಿತು. ಆದರೆ ಅವರ ವರದಿ ನೆಗಟಿವ್ ಆಗಿದೆ. ಅಧ್ಯಕ್ಷರು ಈ ವಾರ ನಿಯಮಿತವಾಗಿ ಪರೀಕ್ಷೆಗೆ ಒಳಗಾಗಲಿದ್ದಾರೆ ಮತ್ತು ರೋಗಲಕ್ಷಣಗಳನ್ನು ಮೇಲ್ವಿಚಾರಣೆ ಮಾಡುತ್ತಾರೆ” ಎಂದು ಶ್ವೇತ ಭವನ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.