![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 5, 2023, 7:02 PM IST
ಮೊಬೈಲ್ ತಯಾರಕ ಸಂಸ್ಥೆ ರಿಯಲ್-ಮಿ ತನ್ನ “ಸಿ” ಸರಣಿಯಲ್ಲಿನ ನೂತನ ಸ್ಮಾರ್ಟ್‌ಫೋನ್ ರಿಯಲ್‌ಮಿ-ಸಿ51 ಅನ್ನು ಬಿಡುಗಡೆಗೊಳಿಸಿದೆ. 6.7 ಇಂಚಿನ ಐಪಿಎಸ್ ಎಲ್‌ಸಿಡಿ ಪ್ಯಾನೆಲ್, 7.99 ಎಂಎಂ ಸ್ಲೀಕ್ ಡಿಸೈನ್, 33 ವ್ಯಾಟ್ ಫಾಸ್ಟ್ ಚಾರ್ಜಿಂಗ್‌ನಂಥ ವಿಶೇಷ ವಿನ್ಯಾಸವಿರುವ ಈ ಸ್ಮಾರ್ಟ್‌ಫೋನ್‌ನ ಬೆಲೆ 8,999 ರೂ.ಗಳು.
4 ಜಿಬಿ ರ್ಯಾಮ್, 64 ಜಿಬಿ ಸ್ಟೋರೇಜ್, 5,000 ಎಂಇಎಚ್ ಬ್ಯಾಟರಿ ಸಾಮರ್ಥ್ಯದ ಜತೆಗೆ 50 ಎಂಪಿ ರಿಯರ್ ಕ್ಯಾಮೆರಾ ಹಾಗೂ 5ಎಂಪಿ ಸೆಲ್ಫಿ ಕ್ಯಾಮರಾವನ್ನು ವಿನ್ಯಾಸಗೊಳಿಸಲಾಗಿದೆ. ಸದ್ಯ ಸಿ-51ನ ಸೀಮಿತ ಸ್ಟಾಕ್‌ಗಳು ಮಾತ್ರ ಮಾರುಕಟ್ಟೆಯಲ್ಲಿ ಲಭ್ಯವಿದೆ. ಸೆ.11ರ ಬಳಿಕ ಮೊಬೈಲ್‌ಗಳು ಲಭ್ಯವಿರಲಿದೆ.
JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಇದೀಗ ಜಿಯೋ ಹಾಟ್‌ಸ್ಟಾರ್
DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್ ಪರೀಕ್ಷೆ ಯಶಸ್ವಿ
AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ
India’s Fastest Train: ತೇಜಸ್, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!
GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.