Udhayanidhi Stalin ವಿರುದ್ಧ ಹಿಂದೂ ಸಂಘಟನೆಗಳ ಬೃಹತ್ ಪ್ರತಿಭಟನೆ

ದೇಶದಿಂದ ಉದಯನಿಧಿ ಸ್ಟಾಲಿನ್ ಗಡಿಪಾರು ಮಾಡಲು ಒತ್ತಾಯ

Team Udayavani, Sep 5, 2023, 9:34 PM IST

Udhayanidhi Stalin ವಿರುದ್ಧ ಹಿಂದೂ ಸಂಘಟನೆಗಳ ಬೃಹತ್ ಪ್ರತಿಭಟನೆ

ಮಹಾಲಿಂಗಪುರ: ಸನಾತನ ಧರ್ಮ ನಾಶವಾಗಬೇಕೆಂದು ಹಿಂದೂ ಧರ್ಮ ವಿರೋ ಹೇಳಿಕೆ ನೀಡಿದ ತಮಿಳನಾಡಿನ ಸಿಎಂ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಸ್ಥಳೀಯ ಹಿಂದೂಪರ ಸಂಘಟನೆಗಳ ಒಕ್ಕೂಟದಿಂದ ಮಂಗಳವಾರ ಸಂಜೆ ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಮುಖಂಡರಾದ ಮನೋಹರ ಶಿರೋಳ, ಮಹಾಂತೇಶ ಹಿಟ್ಟಿನಮಠ, ಅರ್ಜುನ ಪವಾರ ಮಾತನಾಡಿ ಸನಾತನ ಹಿಂದೂ ಧರ್ಮವು ದೇವಧರ್ಮವಾಗಿದೆ. ಇದನ್ನು ಯಾರಿಂದಲೂ ನಾಶಮಾಡಲು ಸಾಧ್ಯವಿಲ್ಲ. ಸನಾತನ ಹಿಂದೂ ಧರ್ಮದ ಮಹತ್ವ, ಹಿನ್ನಲೆ, ಅದರ ಶಕ್ತಿಯನ್ನು ಅರಿಯದೇ ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಉದಯನಿಧಿ ಸ್ಟಾಲಿನ್‌ನನ್ನು ದೇಶದಿಂದ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.

ಚನ್ನಮ್ಮವೃತ್ತದಲ್ಲಿ ಸೇರಿದ ಹಿಂದೂಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಉದಯನಿಧಿ ಸ್ಟಾಲಿನ್ ಭಾವಚಿತ್ರವನ್ನು ಸುಟ್ಟು, ಮಾನವ ಸರಪಳಿ ನಿರ್ಮಿಸಿ, ಮುಧೋಳ ನಿಪ್ಪಾಣಿ, ರಬಕವಿ ಜಾಂಬೋಟಿ ರಾಜ್ಯ ಹೆದ್ದಾರಿಗಳನ್ನು ಬಂದ್ ಮಾಡಿ, ಸ್ಟಾಲಿನ್ ವಿರುದ್ಧ ಘೋಷನೆಗಳನ್ನು ಕೂಗಿ ಪ್ರತಿಭಟಿಸಿ, ಸನಾತನ ಹಿಂದೂ ಧರ್ಮಕ್ಕೆ ಜಯವಾಗಲಿ, ಜೈಯತು ಜಯತು ಹಿಂದೂ ರಾಷ್ಟ್ರ ಎಂಬ ಘೋಷಣೆಗಳನ್ನು ಮೊಳಗಿಸಿದರು.

ಬಿಜೆಪಿ ಮುಖಂಡ ಬಸನಗೌಡ ಪಾಟೀಲ, ರವಿ ಜವಳಗಿ, ಬಸವರಾಜ ಹುಕ್ಕೇರಿ, ಮಹಾಲಿಂಗಪ್ಪ ಕಂಕನವಾಡಿ, ಶಂಕರಗೌಡ ಪಾಟೀಲ, ಶಿವು ಅಂಗಡಿ, ಹಣಮಂತ ಜಮಾದಾರ, ವಿಜಯ ಸಬಕಾಳೆ, ಸುವರ್ಣಾ ಆಸಂಗಿ, ಹಣಮಂತ ಹಿಂದೂಪರ ಸಂಘಟನೆಗಳ ಸಚಿನ ಕಲ್ಮಡಿ, ಭೈರೇಶ ಆದೆಪ್ಪನವರ, ನಂದು ಲಾತೂರ, ಶ್ರೀನಿಧಿ ಕುಲಕರ್ಣಿ, ಮಹಾಲಿಂಗ ಕಲಾಲ, ದತ್ತ ಯರಗಟ್ಟಿ, ಸಚಿನ ವಂದಾಲ, ರಾಘು ಪವಾರ, ಬಸು ಮುರಾರಿ, ಅಕ್ಷಯ ಜಳ್ಳಿ, ಆನಂದ ಬಂಡಿಗಣಿ, ತಮ್ಮಣ್ಣಿ ಆದೆಪ್ಪನವರ, ಹಣಮಂತ ನಾವ್ಹಿ, ಸಂತೋಷ ಹಜಾರೆ, ಅಭಿ ಲಮಾಣಿ, ಸುನೀಲ ರಾಮೋಜಿ, ಮಹಾಲಿಂಗ ದೇಸಾಯಿ, ಚನ್ನು ಆರೆಗಾರ, ಅಭಿ ಗರಗಟ್ಟಿ, ಸಿ.ಬಿ.ಭಜಂತ್ರಿ, ಯಲ್ಲಪ್ಪ ಬನ್ನೆನ್ನವರ, ಕೃಷ್ಣಾ ಕಳ್ಳಿಮನಿ, ಸಂಗಮೇಶ ಅಂಬಲ್ಯಾಳ, ವೀರಭದ್ರ ಮುಗಳ್ಯಾಳ, ರಾಜೇಂದ್ರ ನ್ಹಾವಿ, ಈರಪ್ಪ ಹುಣಶ್ಯಾಳ, ಚೇತನ ಬಂಡಿವಡ್ಡರ, ರಾಘು ಡಂಬಳ, ವಿಶಾಲ ಪತ್ತಾರ, ವಿನಾಯಕ ಗುಂಜಿಗಾಂವಿ, ಮಹಾಲಿಂಗ ಅವಟಗಿ, ರಘು ಕಪರಟ್ಟಿ, ಬಸು ಕೊಣ್ಣೂರ ಸೇರಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಬಿಜೆಪಿ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.