![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Sep 6, 2023, 7:47 PM IST
ವಾಷಿಂಗ್ಟನ್: ಚಂದ್ರಯಾನ-3 ಗಗನನೌಕೆಯ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಆದ ಸ್ಥಳವನ್ನು ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾದ ಚಂದ್ರನ ವಿಚಕ್ಷಣ ಆರ್ಬಿಟರ್(ಎಲ್‌ಆರ್‌ಒ) ಸೆರೆಹಿಡಿದಿದೆ. ಇಸ್ರೋದ ಮಹಾತ್ವಾಕಾಂಕ್ಷೆಯ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಆ.23ರಂದು ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಆಯಿತು.
ಈ ಸ್ಥಳವನ್ನು ಭಾರತ “ಶಿವಶಕ್ತಿ’ ಎಂದು ನಾಮಕರಣ ಮಾಡಿದೆ. “ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೆ„ ಮೇಲೆ ಲ್ಯಾಂಡ್ ಆದ ನಾಲ್ಕು ದಿನಗಳಲ್ಲೇ ಆ ಸ್ಥಳವನ್ನು ನಾಸಾ ಆರ್ಬಿಟರ್‌ನಲ್ಲಿ ಅಳವಡಿಸಲಾಗಿರುವ ಕ್ಯಾಮೆರಾ ಸೆರೆಹಿಡಿದಿದೆ. ಅದಕ್ಕೂ ಮುನ್ನ ಚಂದ್ರಯಾನ-3ರ ರಾಕೆಟ್ ಅನ್ನು ಕೂಡ ಅದು ಸೆರೆಹಿಡಿದಿದೆ’ ಎಂದು ನಾಸಾ ತಿಳಿಸಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.