Alia Bhatt ಒಡೆತನದ ಎಡ್-ಎ-ಮಮ್ಮಾದ 51% ಪಾಲುದಾರಿಕೆ ಪಡೆದ ರಿಲಯನ್ಸ್ ರಿಟೇಲ್

Team Udayavani, Sep 7, 2023, 4:42 PM IST

1-fwwqeqw

ಮುಂಬಯಿ: ರಿಲಯನ್ಸ್ ಇಂಡಸ್ಟ್ರೀಸ್ ಒಡೆತನದ ರಿಲಯನ್ಸ್ ರಿಟೇಲ್ ವೆಂಚರ್ಸ್ ಲಿಮಿಟೆಡ್ (RRVL) ಬುಧವಾರ ಬಾಲಿವುಡ್ ನಟಿ ಆಲಿಯಾ ಭಟ್ ಒಡೆತನದ‌ ಮಕ್ಕಳ ಉಡುಪಿನ ಬ್ರಾಂಡ್ ಎಡ್-ಎ-ಮಮ್ಮಾ ಜತೆ ಜಂಟಿ ಉದ್ಯಮವನ್ನು ಘೋಷಿಸಿದೆ. ‘RRVL 51% ರಷ್ಟು ಹೆಚ್ಚಿನ ಪಾಲನ್ನು ಹೊಂದಿ ಎಲ್ಲಾ ಅಂಶಗಳಲ್ಲಿ ಮಕ್ಕಳ ಮತ್ತು ಗರ್ಭಿಣಿಯರ ಉಡುಪುಗಳ ಬ್ರ್ಯಾಂಡ್ ಅನ್ನು ವಿಸ್ತರಿಸಲು ಮತ್ತು ಬೆಳೆಸಲು ಯೋಜಿಸುತ್ತಿದೆ’ ಎಂದು ರಿಲಯನ್ಸ್ ರಿಟೇಲ್  ಹೇಳಿದೆ.

ಎಡ್-ಎ-ಮಮ್ಮಾ ಸಂಸ್ಥಾಪಕಿ ಆಲಿಯಾ ಭಟ್ ಅವರೊಂದಿಗೆ ನಿಕಟವಾಗಿ ಕೆಲಸ ಮಾಡುವುದಾಗಿ ಮತ್ತು ಅದರ ರಿಲಯನ್ಸ್ ಬ್ರಾಂಡ್ಸ್ ಲಿಮಿಟೆಡ್ ಅಂಗಸಂಸ್ಥೆಯ ಸಮರ್ಪಕ ನಿರ್ವಹಣೆಯ ನೆರವಿನೊಂದಿಗೆ ವ್ಯವಹಾರವನ್ನು ಮುನ್ನಡೆಸಲಿದ್ದೇವೆ’ ಎಂದು ಪ್ರಕಟಣೆ ತಿಳಿಸಿದೆ.

‘RRVL ನ ಮಹತ್ವದ ಹೆಜ್ಜೆ ಯುವ ಪೀಳಿಗೆಗೆ ಜಾಗೃತ ಫ್ಯಾಷನ್ ಅನ್ನು ಉತ್ತೇಜಿಸುವ ನಡೆಯನ್ನು ಸೂಚಿಸುತ್ತದೆ’ ಎಂದು ಕಂಪನಿ ಹೇಳಿದೆ.

‘ಎಡ್-ಎ-ಮಮ್ಮಾ ಮತ್ತು ರಿಲಯನ್ಸ್ ರಿಟೇಲ್ ವೆಂಚರ್ಸ್ ಲಿಮಿಟೆಡ್ ಜಂಟಿ ಉದ್ಯಮಕ್ಕೆ ಪ್ರವೇಶಿಸಿರುವುದನ್ನು ಹಂಚಿಕೊಳ್ಳಲು ಸಂತೋಷವಾಗಿದೆ’ ಎಂದು ಆಲಿಯಾ ಭಟ್ ತಮ್ಮ ಇನ್ಸ್ಟಾ ಗ್ರಾಂ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಆರ್ ಆರ್ ವಿಎಲ್ ನಿರ್ದೇಶಕಿ ಇಶಾ ಅಂಬಾನಿ ಅವರು ‘ಯಾವಾಗಲೂ ಆಲಿಯಾ ಭಟ್ ಮತ್ತು ಎಡ್-ಎ-ಮಮ್ಮಾ ಬ್ರ್ಯಾಂಡ್‌ ಅನ್ನು ಬಲವಾದ ಉದ್ದೇಶದಿಂದ ಮೆಚ್ಚಿಕೊಂಡಿದ್ದೇವೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ಆಲಿಯಾ ಭಟ್ 2020 ರಲ್ಲಿ ಎಡ್-ಎ-ಮಮ್ಮಾವನ್ನು ಮಕ್ಕಳ ಉಡುಪು ಬ್ರ್ಯಾಂಡ್ ಆಗಿ ಸ್ಥಾಪಿಸಿದ್ದರು. 2 ರಿಂದ 12 ವರ್ಷ ವಯಸ್ಸಿನ ಮಕ್ಕಳಿಗೆ ಫ್ಯಾಶನ್ ಆಯ್ಕೆಗಳು ಲಭ್ಯವಿದ್ದವು. ನೈಸರ್ಗಿಕ ಬಟ್ಟೆಗಳು ಮತ್ತು ಪ್ರಕೃತಿ-ವಿಷಯದ ಬಟ್ಟೆಗಳ ಮೇಲೆ ಬ್ರ್ಯಾಂಡ್‌ ಗಮನ ಸೆಳೆದು ಯುವ ಪೋಷಕರನ್ನು ಆಕರ್ಷಿಸಿತ್ತು. ಬ್ರ್ಯಾಂಡ್ ತ್ವರಿತವಾಗಿ ಕೇವಲ ಆನ್‌ಲೈನ್ ವ್ಯಾಪಾರ ಮಾತ್ರವಲ್ಲದೆ ವಿವಿಧ ಮಳಿಗೆಗಳಲ್ಲೂ ಬೇಡಿಕೆ ಪಡೆದುಕೊಂಡು ಮಾರಾಟವಾಗುತ್ತಿದೆ.

ಆಲಿಯಾ ಭಟ್ ಅವರು ಗರ್ಭಿಣಿಯಾದ ಬಳಿಕ ಎಡ್‌ ಎ ಬ್ರ್ಯಾಂಡ್ ಕಳೆದ ವರ್ಷ ತಾಯಂದಿರ ಉಡುಪುಗಳಿಗೆ ವಿಸ್ತರಿಸಿತ್ತು.ಅದರ ನಂತರ ಬ್ರ್ಯಾಂಡ್ ಶಿಶು, ಗರ್ಭಿಣಿ ಮತ್ತು ಬಾಣಂತಿಯರ ಬಟ್ಟೆಗಳನ್ನು ಪರಿಚಯಿಸಿ ವ್ಯವಹಾರವನ್ನು ಮತ್ತಷ್ಟು ವಿಸ್ತರಿಸಿತ್ತು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.