Udhayanidhi ಮಾತನಾಡಿದ್ದು ಸನಾತನ ಧರ್ಮದ “ಅಮಾನವೀಯ ತತ್ವಗಳ” ಬಗ್ಗೆ : ಸ್ಟಾಲಿನ್
ಪ್ರಧಾನಿ ಮೋದಿ ನನ್ನ ಮಗನನ್ನು ಗುರಿಯಾಗಿಸುವುದು ಅನ್ಯಾಯ...
Team Udayavani, Sep 7, 2023, 6:23 PM IST
ಚೆನ್ನೈ: ”ನನ್ನ ಮಗ ಉದಯನಿಧಿ ಮಾತನಾಡಿದ್ದು ಸನಾತನ ಧರ್ಮದ ಅಮಾನವೀಯ ತತ್ವಗಳ ಬಗ್ಗೆ” ಎಂದು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಗುರುವಾರ ಮಗ ನೀಡಿರುವ ಹೇಳಿಕೆಗಳನ್ನು ಸಮರ್ಥಿಸಿಕೊಂಡಿದ್ದಾರೆ.
‘ದಬ್ಬಾಳಿಕೆಯ ತತ್ವಗಳ ವಿರುದ್ಧದ ಉದಯನಿಧಿಯವರ ನಿಲುವನ್ನು ಸಹಿಸಲಾಗದ ಬಿಜೆಪಿ ಪರ ಶಕ್ತಿಗಳು ಸುಳ್ಳು ಸುದ್ದಿಯನ್ನು ಹಬ್ಬಿಸಿ, ಸನಾತನ ಚಿಂತನೆಯ ಜನರ ನರಮೇಧಕ್ಕೆ ಉದಯನಿಧಿ ಕರೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಂತಹವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಏಕೆ ಸೇರುತ್ತಾರೆ” ಎಂದು ಸ್ಟಾಲಿನ್ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: Sanatan ಧರ್ಮ ವಿರೋಧ: ಡಿಎಂಕೆ ನಾಯಕರ ಹೇಳಿಕೆಯನ್ನು ಒಪ್ಪುವುದಿಲ್ಲ ಎಂದ ಕಾಂಗ್ರೆಸ್
“ಉದಯನಿಧಿ ಸ್ಟಾಲಿನ್ ಅವರು ಸನಾತನ ಸಂಸ್ಥೆಯು ಬೋಧಿಸಿದ ಅಮಾನವೀಯ ತತ್ವಗಳ ಬಗ್ಗೆ ಕೆಲವು ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಯಾವುದೇ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತರುವ ಉದ್ದೇಶವಿಲ್ಲದೆ, ಪರಿಶಿಷ್ಟ ಜಾತಿ, ಬುಡಕಟ್ಟು ಮತ್ತು ಮಹಿಳೆಯರ ವಿರುದ್ಧ ತಾರತಮ್ಯ ಮಾಡುವ ಸನಾತನ ತತ್ವಗಳ ಬಗ್ಗೆ ಅವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.ಬಿಜೆಪಿಯಿಂದ ಪೋಷಿಸಲ್ಪಟ್ಟ ಸಾಮಾಜಿಕ ಮಾಧ್ಯಮ ಗುಂಪು ಉತ್ತರದ ರಾಜ್ಯಗಳಲ್ಲಿ ವ್ಯಾಪಕವಾಗಿ ಹರಡಿದೆ. ಉದಯನಿಧಿ ಅವರು ತಮಿಳು ಅಥವಾ ಇಂಗ್ಲಿಷ್‌ನಲ್ಲಿ ‘ಜನಾಂಗೀಯ ಹತ್ಯೆ’ ಎಂಬ ಪದವನ್ನು ಬಳಸಿಲ್ಲ. ಆದರೂ, ಸುಳ್ಳುಗಳನ್ನು ಹೇಳಿಕೊಂಡು ಹರಡಲಾಯಿತು” ಎಂದು ಸ್ಟಾಲಿನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ
Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್ ರಿಜಿಜು
Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ
EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.