England-New Zealand ಏಕದಿನ ಸರಣಿ ಇಂದಿನಿಂದ ಆರಂಭ
Team Udayavani, Sep 8, 2023, 6:00 AM IST
ಕಾರ್ಡಿಫ್: ಟಿ20 ಸರಣಿ ಬಳಿಕ ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ತಂಡಗಳು ನಾಲ್ಕು ಪಂದ್ಯಗಳ ಏಕದಿನ ಸರಣಿಗಾಗಿ ಪರಸ್ಪರ ಹೋರಾಡಲಿವೆ. ಸರಣಿಯ ಮೊದಲ ಪಂದ್ಯ ಕಾರ್ಡಿಫ್ನಲ್ಲಿ ಶುಕ್ರವಾರ ನಡೆಯಲಿದೆ. ಟಿ20 ಸರಣಿ ಸಮಬಲದಲ್ಲಿ ಅಂತ್ಯಗೊಂಡಿದ್ದು ಏಕದಿನ ಸರಣಿಯಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆಂದು ಕಾದು ನೋಡಬೇಕಾಗಿದೆ.
ಈ ಏಕದಿನ ಸರಣಿಯು ಮುಂಬರುವ ಏಕದಿನ ವಿಶ್ವಕಪ್ಗೆ ಸಿದ್ಧತೆ ಮಾಡಿಕೊಳ್ಳಲು ಎರಡೂ ತಂಡಗಳಿಗೆ ಅತ್ಯಂತ ಪ್ರಮುಖವಾಗಿದೆ. ಮೂರು ವರ್ಷಗಳ ಹಿಂದೆ ನಡೆದ ಎಂದಿಗೂ ಮರೆಯಲಾಗದ ವಿಶ್ವಕಪ್ ಫೈನಲ್ ಹೋರಾಟದ ಬಳಿಕ ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ಏಕದಿನ ಸರಣಿಯಲ್ಲಿ ಮೊದಲ ಬಾರಿ ಕಾಣಿಸಿಕೊಳ್ಳುತ್ತಿದೆ.
ನ್ಯೂಜಿಲ್ಯಾಂಡ್ ವಿರುದ್ಧದ ನಾಲ್ಕು ಪಂದ್ಯಗಳ ಸರಣಿಯ ಇನ್ನುಳಿದ ಪಂದ್ಯಗಳು ಅನುಕ್ರಮವಾಗಿ ಸೆ. 10, 13 ಮತ್ತು ಸೆ. 15ರಂದು ನಡೆಯಲಿದೆ. ಈ ತಿಂಗಳ ಅಂತ್ಯದಲ್ಲಿ ಇಂಗ್ಲೆಂಡ್ ತಂಡವು ಐರ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
ISSF Junior World Championship: ಕಿರಿಯರ ಶೂಟಿಂಗ್; ಭಾರತಕ್ಕೆ ಸಮಗ್ರ ಪ್ರಶಸ್ತಿ
ಗ್ವಾಲಿಯರ್ ಮಸೀದಿಗೆ ಭೇಟಿ ನೀಡದೆ ಹೋಟೆಲ್ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.