Udupi: ಹಣ್ಣಿನ ಅಂಗಡಿ ವ್ಯಾಪಾರಕ್ಕೆ ಅಡ್ಡಿ: ಆರೋಪ
Team Udayavani, Sep 8, 2023, 12:22 AM IST
ಉಡುಪಿ: ಇಂದ್ರಾಳಿ ಮಸೀದಿ ಮುಂಭಾಗ ಅನಧಿಕೃತವಾಗಿ ಹಣ್ಣಿನ ಅಂಗಡಿ ವ್ಯವಹಾರ ನಡೆಸಲಾಗುತ್ತಿದೆ ಎಂದು ವ್ಯಾಪಾರಿಗೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಯಶ್‌ಪಾಲ್ ಸುವರ್ಣ ವ್ಯಾಪಾರಿಯೊಂದಿಗೆ ಚರ್ಚಿಸಿದ್ದಾರೆ.
ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ನಗರಸಭೆ ಅಧಿಕಾರಿಗಳಿಂದ ಈ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ. ಪೊಲೀಸ್ ಇಲಾಖೆ ಪರವಾನಿಗೆ ಕುರಿತು ಮಾಹಿತಿ ಕೇಳಿದ್ದಾರೆ. ಈ ಬಗ್ಗೆ ಯಾರಿಗೂ ಸಮಸ್ಯೆಯಾಗದ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು. ಎರಡೂ ಕಡೆಯ ವ್ಯಕ್ತಿಗಳನ್ನು ಕರೆಯುಸಿ ಸಮಸ್ಯೆ ಪರಿಹರಿಸುತ್ತೇವೆ ಎಂದು ಪೌರಾಯುಕ್ತ ರಾಯಪ್ಪ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಅಪ್ರಾಪ್ತ ವಯಸ್ಕಳ ಜತೆ ಸಂಪರ್ಕ; ಮದುವೆಯಾಗುವುದಾಗಿ ಮೋಸ; 20 ವರ್ಷ ಶಿಕ್ಷೆ
ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
ಆನ್‌ಲೈನ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ
ಸಿಎಂ ಕ್ಷಮೆಯಾಚಿಸಲಿ ರಾಘವೇಂದ್ರ ಆಗ್ರಹ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.