Goa ; ಚಲನಚಿತ್ರ ನಿರ್ದೇಶಕರ ಕೆಮರಾ, ಚಿನ್ನದ ಸರ ಕಳವು: ಆರೋಪಿ ಬಂಧನ

ಕರ್ನಾಟಕ ಮೂಲದ ನಿರ್ದೇಶಕ ಫೋಟೋ ಶೂಟ್ ಗೆ ತೆರಳಿದ್ದ ವೇಳೆ ಕೃತ್ಯ

Team Udayavani, Sep 8, 2023, 5:38 PM IST

1—–fsfsa

ಪಣಜಿ: ಗೋವಾದಲ್ಲಿ ಫೋಟೋಶೂಟ್ ಮಾಡುವ ನೆಪದಲ್ಲಿ ಕನ್ಪಾಲ್‍ನ ಸ್ಟಾರ್‍ಬಕ್ಸ್ ಕೆಫೆಯಿಂದ ಬೆಂಗಳೂರಿನ ಚಲನಚಿತ್ರ ನಿರ್ದೇಶಕರೊಬ್ಬರ ದುಬಾರಿ ಕೆಮರಾಗಳು ಮತ್ತು 5 ಲಕ್ಷ ರೂ. ಮೌಲ್ಯದ ಚಿನ್ನದ ಸರಗಳನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಕೇರಳದ ಯಾಸಿನ್ ಅಲಿಯಾಸ್ ದೇನು ನಾಯರ್ (43) ಎಂಬಾತನನ್ನು ಪಣಜಿ ಪೊಲೀಸರು ಬಂಧಿಸಿದ್ದಾರೆ.

ಅತ್ಯಾಧುನಿಕ ತಂತ್ರಜ್ಞಾನದ ಸಹಾಯದಿಂದ ಹಣಜುಣ ಹೋಟೆಲ್ ನಲ್ಲಿ ಆರೋಪಿ ಸಿಕ್ಕಿಬಿದ್ದಿದ್ದಾನೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ಕಸ್ಟಡಿಗೆ ನೀಡಲಾಗಿದೆ.

ಪಣಜಿ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಯಾಸಿನ್ ಕರ್ನಾಟಕದ ಚಲನಚಿತ್ರ ನಿರ್ದೇಶಕ ಅವಿನಾಶ್ ಬಿ.ಸಿಂಗ್ ಅವರನ್ನು ದರೋಡೆ ಮಾಡಿದ್ದು, ಫೋಟೋ ಶೂಟ್ ಹಿನ್ನೆಲೆಯಲ್ಲಿ ಕಂಪಾಲಾದ ಸ್ಟಾರ್‍ಬಕ್ಸ್ ಕೆಫೆಯಲ್ಲಿ ಸಭೆಯನ್ನು ಏರ್ಪಡಿಸಲಾಗಿತ್ತು. ಅಲ್ಲಿಗೆ ಅವಿನಾಶ್ ಬಿ.ಎಸ್ ರವರು  ದುಬಾರಿ ಕೆಮರಾ ಇರುವ ಬ್ಯಾಗ್ ಹಿಡಿದು ಬಂದಿದ್ದರು. ಇಬ್ಬರೂ ಫೋಟೋಶೂಟ್ ಬಗ್ಗೆ ಚರ್ಚಿಸುತ್ತಿದ್ದಾಗ, ಯಾಸಿನ್ ಕೈಗೆ ಹಾಕಿಕೊಳ್ಳಲು ಅವಿನಾಶ್ ಅವರ ಚಿನ್ನದ ಸರವನ್ನು ತೆಗೆದುಕೊಂಡಿದ್ದು, ಬಳಿಕ ಅವಿನಾಶ್ ಕೆಫೆಯಿಂದ ಯಾವುದೋ ಕೆಲಸದ ನಿಮಿತ್ತ ಹೊರಗೆ ಹೋದಾಗ ಯಾಸಿನ್ ತನ್ನ ಬ್ಯಾಗ್ ಹಾಗೂ ಚಿನ್ನದ ಸರವನ್ನು ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ.ಅವಿನಾಶ್ ಕೆಫೆಗೆ ಹಿಂತಿರುಗಿದಾಗ ಯಾಸಿನ್ ನಾಯರ್ ಇರಲಿಲ್ಲ. ಕೆಫೆ ಸಿಬಂದಿ ನ್ನು ವಿಚಾರಿಸಿದರೂ ಪತ್ತೆಯಾಗಲಿಲ್ಲ ಎನ್ನಲಾಗಿದೆ.

ಅವಿನಾಶ್ ಪಣಜಿ ಪೊಲೀಸರಿಗೆ ದೂರು ನೀಡಿದ್ದಾರೆ. ಅವಿನಾಶ್‍ ಅವರಿಗೆ ಕೆಲ ತಿಂಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ಚಿತ್ರೋತ್ಸವದಲ್ಲಿ ಯಾಸಿನ್ ಪರಿಚಯವಾಗಿತ್ತು. ಆ ವೇಳೆ ಅವಿನಾಶ್ ಬಳಿಯಿದ್ದ ಬೆಲೆಬಾಳುವ ಕೆಮರಾಗಳನ್ನು ಕದಿಯಲು ಯಾಸಿನ್ ಯೋಜನೆ ರೂಪಿಸಿದ್ದ. ಗೋವಾಕ್ಕೆ ಬಂದು ಅವಿನಾಶ್‍ರನ್ನು ಫೋಟೋಶೂಟ್‍ಗೆ ಆಹ್ವಾನಿಸಿದ್ದ.

ಯಾಸಿನ್ ಹಂಜುನ ಹೋಟೆಲ್ ನಲ್ಲಿ ತಂಗಿದ್ದಬಗ್ಗೆ ಪಣಜಿ ಪೊಲೀಸರಿಗೆ ಮಾಹಿತಿ ಲಭಿಸಿ ಬಂಧಿಸಲಾಗಿದ್ದು, ಆತನಿಂದ ಕಳ್ಳತನವಾಗಿದ್ದ ವಸ್ತುಗಳನ್ನು  ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾಸಿನ್ ಅಲಿಯಾಸ್ ಡೆನ್ ನಾಯರ್ ಬಗ್ಗೆ ದೂರುದಾರ ಅವಿನಾಶ್ ಗೆ ಯಾವುದೇ ಹೆಚ್ಚಿನ ಮಾಹಿತಿ ಇರಲಿಲ್ಲ. ಹೀಗಾಗಿ ಆತನ ಪತ್ತೆಗೆ ಪೊಲೀಸರು ಅತ್ಯಾಧುನಿಕ ತಂತ್ರಜ್ಞಾನ, ರಸ್ತೆಯ ಕೆಲ ಅಂಗಡಿಗಳ ಸಿಸಿಟಿವಿ ಕೆಮರಾಗಳನ್ನು ಬಳಸಿದ್ದಾರೆ. ಕೆಫೆಯ ಮೂಲಕ ಸಾಗಿದ ಮಾರ್ಗವನ್ನು ಜಾಡು ಹಿಡಿದು ಹೊರಟು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಇನ್ಸ್ ಪೆಕ್ಟರ್ ನಿಖಿಲ್ ಪಾಲೇಕರ್ ಮಾರ್ಗದರ್ಶನದಲ್ಲಿ ಪಣಜಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಟಾಪ್ ನ್ಯೂಸ್

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.