Ozer: ಥೋಡೆಕ್ಸ್‌ ಸ್ಥಾಪಕನಿಗೆ 11,196 ವರ್ಷ ಜೈಲು

ಕ್ರಿಪ್ಟೊ ಕರೆನ್ಸಿ ಹೂಡಿಕೆದಾರರಿಗೆ ವಂಚಿಸಿದ ಟರ್ಕಿಯ ಒಜೆರ್‌ಗೆ ಭಾರೀ ಶಿಕ್ಷೆ

Team Udayavani, Sep 9, 2023, 9:27 PM IST

thodex

ಅಂಕಾರ: ಟರ್ಕಿ ದೇಶದ ಥೋಡೆಕ್ಸ್‌ ಎಕ್ಸ್‌ಚೇಂಜ್‌ ಕ್ರಿಪ್ಟೋ ಕರೆನ್ಸಿ ಸ್ಥಾಪಕ ಫಾರುಕ್‌ ಫಾತಿಹ್‌ ಒಜೆರ್‌ಗೆ ನೀಡಿರುವ ಜೈಲು ಶಿಕ್ಷೆ ಪ್ರಮಾಣ ಎಷ್ಟು ಗೊತ್ತೇ? 11,196 ವರ್ಷಗಳು! ಅವರ ಸಹೋದರ ಗುವೆನ್‌, ಸಹೋದರಿ ಸೆರಪ್‌ಗ್ೂ ಇಷ್ಟೇ ವರ್ಷ ಜೈಲು ಶಿಕ್ಷೆ ನೀಡಲಾಗಿದೆ. 2004ರಲ್ಲಿ ಆ ದೇಶದಲ್ಲಿ ಮರಣದಂಡನೆಯನ್ನು ರದ್ದು ಮಾಡಲಾಯಿತು, ಅನಂತರ ಈ ರೀತಿಯ ದೀರ್ಘಾವಧಿಯ ಶಿಕ್ಷೆಯನ್ನು ಅಲ್ಲಿ ನೀಡಲಾಗುತ್ತಿದೆ!

ಕೇವಲ 29 ವರ್ಷದ ಒಜೆರ್‌ 22 ವರ್ಷದವರಿದ್ದಾಗ ಥೋಡೆಕ್ಸ್‌ ಎಕ್ಸ್‌ಚೇಂಜ್‌ ಸ್ಥಾಪಿಸಿದರು. 2 ವರ್ಷಗಳ ಹಿಂದೆ ಟರ್ಕಿಯ ಲಿರಾ ಕರೆನ್ಸಿ ಮೌಲ್ಯ ಕಳೆದುಕೊಳ್ಳಲು ಆರಂಭವಾದಾಗ, ಜನ ಥೋಡೆಕ್ಸ್‌ನಲ್ಲಿ ಕ್ರಿಪ್ಟೋ ಕರೆನ್ಸಿ ಖರೀದಿಸಲಾರಂಭಿಸಿದರು. ಅಷ್ಟು ಹೊತ್ತಿಗೆ ಸರ್ಕಾರದ ಪ್ರಮುಖ ನಾಯಕರನ್ನು ಆತ್ಮೀಯಗೊಳಿಸಿಕೊಂಡಿದ್ದ ಒಜೆರ್‌, ತಮ್ಮ ಕಂಪನಿಯನ್ನು ದೊಡ್ಡ ಪ್ರಮಾಣದಲ್ಲಿ ಬೆಳೆಸಿದರು.

ದಿಢೀರನೆ 2021, ಏಪ್ರಿಲ್‌ನಲ್ಲಿ ಅನಾಹುತ ನಡೆಯಿತು. ಇದ್ದಕ್ಕಿದ್ದಂತೆ ಅವರ ಕಂಪನಿಯ ಖಾತೆಯಲ್ಲಿದ್ದ ಹಣ ಮಾಯವಾಯಿತು. ಒಜೆರ್‌ ದೇಶಬಿಟ್ಟು, ಅಲ್ಬೇನಿಯಕ್ಕೆ ಪರಾರಿಯಾದರು. ಇಂಟರ್‌ಪೋಲ್‌ ನೆರವಿನಿಂದ ಕಳೆದ ವರ್ಷ ಅವರನ್ನು ಬಂಧಿಸಲಾಯಿತು. ಈ ವರ್ಷ ಜೂನ್‌ನಲ್ಲಿ ದೇಶಕ್ಕೆ ಅವರನ್ನು ಕರೆತರಲಾಯಿತು.

ಟಾಪ್ ನ್ಯೂಸ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

America: ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.