Suspend: ವಕೀಲರಿಗೆ ಲಾಕಪ್: ಇಬ್ಬರ ಅಮಾನತು
Team Udayavani, Sep 9, 2023, 11:33 PM IST
ಬೆಂಗಳೂರು: ಜಾಗದ ವಿಚಾರಕ್ಕೆ ಸಂಬಂಧಿಸಿ ಪೊಲೀಸರ ಜತೆಗೆ ಮಾತನಾಡುವ ಉದ್ದೇಶದಿಂದ ಠಾಣೆಗೆ ಬಂದ ವಕೀಲ ಚಂದ್ರಶೇಖರ್ ಅವರನ್ನು ರಾಜಾನುಕುಂಟೆ ಪೊಲೀಸರು ಲಾಕಪ್‌ನಲ್ಲಿ ಇರಿಸಿದ್ದಾರೆಂದು ಆರೋಪಿಸಲಾಗಿದೆ.
ಇದರ ಬೆನ್ನಲ್ಲೇ ಕಾನ್‌ಸ್ಟೆಬಲ್‌ಗಳಾದ ಕಿರಣ್ ಹಾಗೂ ಮೋಹನ್‌ಕುಮಾರ್ ಅವರನ್ನು ಬೆಂಗಳೂರು ಗ್ರಾಮಾಂತರ ಎಸ್‌ಪಿ ಅಮಾನತು ಮಾಡಿ ಆದೇಶಿಸಿದ್ದಾರೆ. ಯಲಹಂಕ ತಾಲೂಕಿನ ಶ್ಯಾನಬೋಗನಹಳ್ಳಿಯ ಸರಕಾರಿ ಜಮೀನು ವಿಷಯದಲ್ಲಿ ಪಂಚಾಯತ್‌ನಲ್ಲಿ ಜಗಳ ನಡೆದಿತ್ತು. ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಕೆ ಮಾಡಿರುವುದಾಗಿ ಆರೋಪಿಸಿದಾಗ ಎರಡು ಗುಂಪಿನ ನಡುವೆ ಜಗಳ ನಡೆದಿತ್ತು. ಈ ಬಗ್ಗೆ ಚಂದ್ರಶೇಖರ್ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
Covid Scam: ಕೋವಿಡ್ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
Waqf Notice: ವಕ್ಫ್ ಬೋರ್ಡ್ ರದ್ದತಿಗೆ ಪಕ್ಷಭೇದ ಮರೆತು ಶ್ರಮಿಸಿ: ಪಲಿಮಾರು ಶ್ರೀ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
MUST WATCH
ಹೊಸ ಸೇರ್ಪಡೆ
SP ಗಲಭೆಕೋರರು, ಅಪರಾಧಿಗಳ ನಿರ್ಮಾಣ ಸಂಸ್ಥೆ,ಅಖಿಲೇಶ್ ಸಿಇಒ: ಯೋಗಿ ಕಿಡಿ
Toxic: ʼಟಾಕ್ಸಿಕ್ʼ ಶೂಟ್‌ನಲ್ಲಿ ಯಶ್; ಕ್ಯಾಮೆರಾ ಕಂಡು ಮುಖ ಮುಚ್ಚಿಕೊಂಡು ಹೋದ ರಾಕಿಭಾಯ್
Mangaluru; ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹ*ತ್ಯೆ ಯತ್ನ: ಸ್ಥಳೀಯರಿಂದ ರಕ್ಷಣೆ!
Udupi; ಗೀತಾರ್ಥ ಚಿಂತನೆ 89: ಮಾನಸಿಕ ನಪುಂಸಕತನದ ಪತ್ತೆ
Mangaluru: ನಗರದ ಪೆಟ್ರೋಲ್ ಪಂಪ್ ಬಳಿಯೇ ಹೊತ್ತಿ ಉರಿದ ಕಾರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.