Ram Mandir: ಜನವರಿ ಮೂರನೇ ವಾರದಲ್ಲಿ ರಾಮಮಂದಿರ ಉದ್ಘಾಟನೆ
Team Udayavani, Sep 10, 2023, 12:34 AM IST
ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳು ತ್ತಿರುವ ಭವ್ಯ ಶ್ರೀ ರಾಮಮಂದಿರ 2024ರ ಜನವರಿ 21ರಿಂದ 24ರ ನಡುವೆ ಉದ್ಘಾಟನೆಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂದಿರವನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ.
2024ರ ಜನವರಿ ಮೂರನೇ ವಾರದಲ್ಲಿ ಖಂಡಿತವಾಗಿ ರಾಮಮಂದಿರ ಉದ್ಘಾಟನ ಕಾರ್ಯ ನೆರವೇರಲಿದೆ. ಜ. 21ರಿಂದ 23ರ ನಡುವೆ ಶ್ರೇಯಸ್ಕರವಾದ ಮಹೂರ್ತಕ್ಕಾಗಿ ಹಲವು ಸಂತರನ್ನು ಮತ್ತು ಖ್ಯಾತ ಜೋತಿಷಿಗಳನ್ನು ಸಂಪರ್ಕಿಸಲಾಗಿದೆ. ದಿನಾಂಕ ನಿಗದಿಯಾಗುತ್ತಿದ್ದಂತೆ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ನೀಡಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸ್ವಾಮಿ ಗೋವಿಂದ್ ಗಿರಿ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.