Gold: ಸೋಮವಾರದಿಂದ ಚಿನ್ನದ ಬಾಂಡ್
Team Udayavani, Sep 10, 2023, 12:42 AM IST
ಹೊಸದಿಲ್ಲಿ: ಚಿನ್ನದ ಬಾಂಡ್ನ ಹೊಸ ಅವತರಣಿಕೆಯು ಸೋಮವಾರ, ಸೆ. 11ರಂದು ಖರೀದಿಗೆ ತೆರೆದುಕೊಳ್ಳಲಿದ್ದು, ಸೆ. 15ರ ವರೆಗೆ ಅವಕಾಶ ಇರಲಿದೆ.
ಇದು ಪ್ರಸ್ತುತ ವರ್ಷದ ದ್ವಿತೀಯ ಅವತರಣಿಕೆಯಾಗಿದ್ದು, ಸೆ. 20ರಂದು ಖಾತೆಗೆ ವರ್ಗಾವಣೆಯಾಗಲಿದೆ. ಪ್ರತೀ ಗ್ರಾಂ ಚಿನ್ನಕ್ಕೆ 5,923 ರೂ.ಗಳಂತೆ ಈ ಬಾಂಡ್ಗಳು ಖರೀದಿಗೆ ದೊರಕಲಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಡಿಜಿಟಲ್ ವಿಧಾನದ ಮೂಲಕ ಪಾವತಿ ಮಾಡುವವರಿಗೆ ಪ್ರತೀ ಗ್ರಾಂಗೆ 50 ರೂ. ದರ ಕಡಿತ ಸೌಲಭ್ಯವೂ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.