![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 10, 2023, 6:55 AM IST
ಬೆಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಆಗಮಿಸಿದ್ದ ವಿಮಾನದಲ್ಲಿ ಅಕ್ರಮವಾಗಿ ಕಳ್ಳಸಾಗಾಣಿಕೆ ಮಾಡಲಾಗುತ್ತಿದ್ದ ಭಾರಿ ಪ್ರಮಾಣದ ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಾರೆ.
ಸೆ. 9 ರಂದು ಪ್ರೊಫೈಲಿಂಗ್ ಆಧಾರದ ಮೇಲೆ ಹುಡುಕಾಟದ ಸಮಯದಲ್ಲಿ, ಸೊಂಟದ ಬೆಲ್ಟ್ ಅಡಿಯಲ್ಲಿ ಬಚ್ಚಿಟ್ಟಿದ್ದ ಇನ್ಸುಲೇಶನ್ ಟೇಪ್‌ಗಳಲ್ಲಿ ಸುತ್ತಿದ ಚಿನ್ನದ ಪೇಸ್ಟ್ ಪತ್ತೆಯಾಗಿದೆ. ಕರಗುವ ಪೇಸ್ಟ್‌ನಲ್ಲಿ 2.8 ಕೆಜಿ ಚಿನ್ನ ಪತ್ತೆ ಮಾಡಲಾಗಿದೆ.
ಚಿನ್ನ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನೂ ಬಂಧಿಸಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ.
#IndianCustomsAtWork – 09.09.23:On the basis of profiling, Bengaluru Customs intercepted 2 pax arriving by flight EK 564. During search, gold paste wrapped in insulation tapes concealed under waist belt found. On melting paste, 2.8 kg gold was recovered.Both pax arrested. pic.twitter.com/BnPwKmKJql
— Bengaluru Customs (@blrcustoms) September 9, 2023
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.