Mahatma Gandhi: ರಾಜ್ ಘಾಟ್ ಗೆ ತೆರಳಿ ಪುಷ್ಪ ನಮನ ಸಲ್ಲಿಸಿದ ವಿಶ್ವ ನಾಯಕರು
Team Udayavani, Sep 10, 2023, 6:11 PM IST
ನವದೆಹಲಿ: ಜಿ20 ಶೃಂಗಸಭೆಯ ಎರಡನೇ ದಿನವಾದ ಇಂದು ವಿಶ್ವ ನಾಯಕರು ನವದೆಹಲಿಯ ರಾಜ್ ಘಾಟ್ ಗೆ ತೆರಳಿ ಮಹಾತ್ಮ ಗಾಂಧಿ ಸಮಾಧಿಗೆ ಗೌರವ ಸಲ್ಲಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ನೆದರ್ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ, ಸಿಂಗಾಪುರದ ಪ್ರಧಾನಿ ಲೀ ಸಿಯೆನ್ ಲೂಂಗ್ ಸೇರಿದಂತೆ ಜಿ 20 ನಾಯಕರು ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪಾರ್ಚನೆ ಸಲ್ಲಿಸಿದ್ದಾರೆ.
ಈ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಜಿ20 ನಾಯಕರನ್ನು ಬರಮಾಡಿಕೊಂಡರು.
ಈ ಬಗ್ಗೆ ಪ್ರಧಾನಿ ಮೋದಿ ಅವರು ಟ್ವಿಟರ್ (ಎಕ್ಸ್)ನಲ್ಲಿ, ರಾಜ್‌ಘಾಟ್‌ನಲ್ಲಿ ಜಿ20 ಕುಟುಂಬವು ಶಾಂತಿ, ಸೇವೆ, ಸಹಾನುಭೂತಿ ಮತ್ತು ಅಹಿಂಸೆಯ ದಾರಿದೀಪವಾದ ಗೌರವ ಸಲ್ಲಿಸಿದೆ. ಗಾಂಧೀಜಿಯವರ ಕಾಲಾತೀತ ಆದರ್ಶಗಳು, ಸಾಮರಸ್ಯ, ಅಂತರ್ಗತ ಮತ್ತು ಸಮೃದ್ಧ ಜಾಗತಿಕ ಭವಿಷ್ಯಕ್ಕಾಗಿ ನಮ್ಮ ಸಾಮೂಹಿಕ ದೃಷ್ಟಿಗೆ ಮಾರ್ಗದರ್ಶನ ನೀಡುತ್ತವೆ ಎಂದು ಬರೆದುಕೊಂಡಿದ್ದಾರೆ.
PM @narendramodi along with Heads of states and Heads of international organizations pay homage to #MahatmaGandhi at #Rajghat, Delhi.@g20org #G20Summit #G20India #G20India2023 #G20 pic.twitter.com/ykxm9jvmwi
— PIB India (@PIB_India) September 10, 2023
ಮಹಾತ್ಮ ಗಾಂಧಿಯವರ ಸ್ಮಾರಕಕ್ಕೆ ಗೌರವ ಸಲ್ಲಿಸಿದ ಬಳಿಕ ನಾಯಕರು ಲೀಡರ್ಸ್ ಲಾಂಜ್‌ನಲ್ಲಿ ಶಾಂತಿ ಗೋಡೆಗೆ ಸಹಿ ಮಾಡುತ್ತಿರುವ ವೀಡಿಯೊವನ್ನು ಮೋದಿ ಟ್ವಿಟರ್ (ಎಕ್ಸ್)ನಲ್ಲಿ ಹಂಚಿಕೊಂಡಿದ್ದಾರೆ.
#WATCH | G 20 in India | United Kingdom Prime Minister Rishi Sunak arrives at Delhi’s Rajghat to pay homage to Mahatma Gandhi and lay a wreath. pic.twitter.com/vKbL88xlNi
— ANI (@ANI) September 10, 2023
At the iconic Rajghat, the G20 family paid homage to Mahatma Gandhi – the beacon of peace, service, compassion and non-violence.
As diverse nations converge, Gandhi Ji’s timeless ideals guide our collective vision for a harmonious, inclusive and prosperous global future. pic.twitter.com/QEkMsaYN5g
— Narendra Modi (@narendramodi) September 10, 2023
The ideals of Mahatma Gandhi reverberate globally. pic.twitter.com/J4Ko3IXpe4
— Narendra Modi (@narendramodi) September 10, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.